ಇಲ್ಲಿದೆ ಇಂದಿನ ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್.! | Karnataka Cabinet Meeting

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.4 ಹೆಚ್ಚಳಕ್ಕೆ ಅನುಮೋದನೆ ನೀಡಲಾಯಿತು. ಇದಲ್ಲದೇ ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಅನುಮೋದಿಸಿದೆ. ಆ ಎಲ್ಲಾ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದು ಸಿಎಂ ಸಿದ್ಧರಾಮಯ್ಯ ನೇೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಸಂಪುಟದ ನಿರ್ಣಯಗಳನ್ನು ಮಾದ್ಯಮಗೋಷ್ಠಿಯಲ್ಲಿ ಸಚಿವ ಹೆಚ್.ಕೆ ಪಾಟೀಲ್ ವಿವರಿಸಿದರು. ಇಂದಿನ … Continue reading ಇಲ್ಲಿದೆ ಇಂದಿನ ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್.! | Karnataka Cabinet Meeting