ಇಲ್ಲಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿಗೆ ಅವಧಿ ವಿಸ್ತರಣೆ,  ಕಾರ್ಕಳದಲ್ಲಿ ಟೆಕ್ಸ್ ಪಾರ್ಕ್ ಸ್ಥಾಪನೆ ಸೇರಿದಂತೆ 36 ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಆ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿಯನ್ನು ಕಾನೂನು ಸಚಿವ ಹೆಚ್.ಕೆ ಪಾಟೀಲ್ ನೀಡಿದರು. ಇಂದು ಒಟ್ಟು 36 ವಿಷಯಗಳ … Continue reading ಇಲ್ಲಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting