ಅ.30ರ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ ಇಲ್ಲಿದೆ | Karnataka Cabinet Meeting

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಮೂವತ್ತುವರ್ಷಗಳ ಲೀಸ್ 5% ಗೈಡೆನ್ಸ್ ವ್ಯಾಲ್ಯೂ ಮೇಲೆ ಸೈಟು ಹಂಚಿಕೆ ಮಾಡಲು ನಿರ್ಧಾರ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆದು, ಅನುಮೋದನೆ ನೀಡಲಾಗಿದೆ. ಅಕ್ಟೋಬರ್.30, 2025ರ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ ಸಂಪುಟ ಸಭೆ ಬಳಿಕ ಕಾನೂನು ಸಚಿವ ಎಚ್ ಕೆ ಪಾಟೀಲ್ ಪತ್ರಿಕಾಗೋಷ್ಠಿ ಮಾತನಾಡಿ, ಇಂದಿನ ಸಂಪುಟ ಸಭೆಯಲ್ಲಿ 26 ವಿಷಯಗಳ … Continue reading ಅ.30ರ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ ಇಲ್ಲಿದೆ | Karnataka Cabinet Meeting