ಹೀಗಿದೆ ನಾಳೆಯ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರ ಅಂತಿಮ ಸಂಸ್ಕಾರದ ಮಾಹಿತಿ

ಬೆಂಗಳೂರು: ಇಂದು ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಅಂತ್ಯಸಂಸ್ಕಾರವನ್ನು ನಾಳೆ ಮಂಡ್ಯದಲ್ಲಿ ನೆರವೇರಿಸಲಾಗುತ್ತದೆ. ನಾಳೆಯ ಕಾರ್ಯಕ್ರಮದ ಸಂಪೂರ್ಣ ಮಾಹಿತಿ ಈ ಕಳಿಗಿದೆ. ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಅಂತಿಮ ಸಂಸ್ಕಾರದ ಮಾಹಿತಿ * ಸೋಮವಾರ ತಡರಾತ್ರಿ ನಿಧನರಾದ ಮಾಜಿ ಮುಖ್ಯಮಂತ್ರಿ, ಹಿರಿಯ ಮುತ್ಸದ್ದಿ ಎಸ್‌.ಎಂ.ಕೃಷ್ಣ ಅವರ ಅಂತಿಮ ಸಂಸ್ಕಾರ ವಿಧಿಗಳು ಡಿಸೆಂಬರ್‌ 11 ರಂದು ಬುಧವಾರ ಜರುಗಲಿವೆ. * ಬೆಳಗ್ಗೆ 8 ಗಂಟೆಗೆ ಬೆಂಗಳೂರಿನ ಸದಾಶಿವನಗರ ಸ್ವಗೃಹದಿಂದ ಹೊರಟು ವಾಹನದಲ್ಲಿ ದಿವಂಗತ ಕೃಷ್ಣ … Continue reading ಹೀಗಿದೆ ನಾಳೆಯ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರ ಅಂತಿಮ ಸಂಸ್ಕಾರದ ಮಾಹಿತಿ