ಹೀಗಿದೆ ಇಂದಿನ ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದ ‘ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Highlights

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಕೃಷಿ ಆಯೋಗದ ನಿಯಮಗಳಿಗೆ ತಿದ್ದುಪಡಿ, ಶೀತಲ ಘಟಕಗಳ ನಿರ್ಮಾಣಕ್ಕೆ ಪರಿಷ್ಕೃತ ಅಂದಾಜಿಗೆ ಒಪ್ಪಿಗೆ ಸೇರಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಆ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಶೀತಲ ಘಟಕಗಳ ನಿರ್ಮಾಣಕ್ಕೆ ಪರಿಷ್ಕೃತ ಅಂದಾಜಿಗೆ ಒಪ್ಪಿಗೆ 2021-22ನೇ ಸಾಲಿನ RIDF ಟ್ರಾಂಚ್-27ರಡಿ ನಬಾರ್ಡ್ನಿಂದ ಅನುಮೋದನೆಗೊಂಡು ನಿರ್ಮಿಸುತ್ತಿರುವ ಕೃಷಿ ಇಲಾಖೆಯ 13 ಶೀತಲ ಘಟಕಗಳ ನಿರ್ಮಾಣ ಕಾಮಗಾರಿಗಳ ರೂ.171.91 ಕೋಟಿಗಳ … Continue reading ಹೀಗಿದೆ ಇಂದಿನ ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದ ‘ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Highlights