ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್.! | Karnataka Cabinet Meeting

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಗ್ರೇಟರ್ ಬೆಂಗಳೂರನ್ನು 5 ಪಾಲಿಕೆಯಾಗಿ ವಿಭಾಗ ಮಾಡುವುದು, ಬೆಂಗಳೂರು ಕಾಲ್ತುಳಿತ ದುರಂತ ಸಂಬಂಧ ಆರ್ ಸಿ ಬಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವುದು ಸೇರಿದಂತೆ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಯಿತು. ಆ ಎಲ್ಲಾ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ನಂತ್ರ ಸುದ್ಧಿಗೋಷ್ಠಿಯಲ್ಲಿ ಸಚಿವ ಹೆಚ್.ಕೆ ಪಾಟೀಲ್ ಅವರು ಸಂಪುಟದ ನಿರ್ಧಾರಗಳನ್ನು ಮಾಧ್ಯಮಗಳಿಗೆ ತಿಳಿಸಿದರು. ರಾಯಚೂರು ತಾಲೂಕಿನಲ್ಲಿ … Continue reading ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್.! | Karnataka Cabinet Meeting