ಹೀಗಿದೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meeting
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಪರಿಶಿಷ್ಟ ಜಾತಿ/ಪರಿಶಿಷ್ಠ ವರ್ಗಕ್ಕೆ ಸೇರಿದ ವ್ಯಕ್ತಿಗಳ ಅವಲಂಬಿತರಿಗೆ ಗ್ರೂಪ್ ಸಿ ಮತ್ತು ಗ್ರೂಪ್ ಡಿ ವೃಂದದ ಹುದ್ದೆಗಳಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಲು ನಿರ್ಧರಿಸಲಾಗಿದೆ. ಆ ಎಲ್ಲಾ ಪ್ರಮುಖ ಸಚಿವ ಸಂಪುಟ ಸಭೆಯ ಹೈಲೈಟ್ಸ್ ಮುಂದಿದೆ ಓದಿ. · ಸಹಕಾರ ಇಲಾಖೆಯಡಿ ಬೆಂಗಳೂರಿನ ದಾಸನಪುರ,ಕೋಲಾರ, ಮೈಸೂರು ಎಪಿಎಂಸಿಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಮಾದರಿಯಲ್ಲಿ … Continue reading ಹೀಗಿದೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meeting
Copy and paste this URL into your WordPress site to embed
Copy and paste this code into your site to embed