ಹೀಗಿದೆ ಇಂದಿನ ಡಿಸಿ, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ನಡೆಸಿದ ಸಭೆಯ ಪ್ರಮುಖ ಹೈಲೈಟ್ಸ್

ಬೆಂಗಳೂರು:  ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದ ಮುಖ್ಯಾಂಶಗಳು… • ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ ಸೆಪ್ಟಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ ಶೇ.4ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ 721ಮಿ.ಮೀ ಇದ್ದು, 753 ಮಿ.ಮೀ ಮಳೆ ದಾಖಲಾಗಿದೆ. ಕಳೆದ ವರ್ಷ ಶೇ.23ರಷ್ಟು ಹೆಚ್ಚುವರಿ ಮಳೆ ದಾಖಲಾಗಿತ್ತು. • ಈ ಅವಧಿಯಲ್ಲಿ … Continue reading ಹೀಗಿದೆ ಇಂದಿನ ಡಿಸಿ, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ನಡೆಸಿದ ಸಭೆಯ ಪ್ರಮುಖ ಹೈಲೈಟ್ಸ್