ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಇಲ್ಲಿದೆ | Karnataka Cabinet Meeting Highlights

ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಪ್ರತಿಬಂಧಕ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಇದಲ್ಲದೇ ಧಾರ್ಮಿಕ ದತ್ತಿ ವಿಧೇಯಕಕ್ಕೂ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆಯನ್ನು ನೀಡಲಾಗಿದೆ. ಹಾಗಾದ್ರೆ ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಕಾನೂನು ಸಚಿವ ಹೆಚ್ ಕೆ ಪಾಟೀಲ್ ಸುದ್ದಿಗೋಷ್ಠಿಯಲ್ಲಿ … Continue reading ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಇಲ್ಲಿದೆ | Karnataka Cabinet Meeting Highlights