ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿಷ್ಣುವರ್ಧನ್ ಗೆ ಹಾಗೂ ಬಿ.ಸರೋಜಾದೇವಿಗೂ ಕರ್ನಾಟಕರತ್ನ ಪ್ರಶಸ್ತಿ ನೀಡಲು ರಾಜ್ಯ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ. ಅಲ್ಲದೇ ಕುವೆಂಪು ಅವರಿಗೆ ಭಾರತ ರತ್ನಪ್ರಶಸ್ತಿ ನೀಡಬೇಕು. ಈ ಬಗ್ಗೆ ಕೇಂದ್ರಕ್ಕೆ ಶಿಫಾರಸುಮಾಡಲು ನಿರ್ಧರಿಸಲಾಗಿದೆ. ಆ ಎಲ್ಲಾ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಂಪುಟದ ನಿರ್ಧಾರಗಳನ್ನು ವಿವರಿಸಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು, ಇಂದು 40 … Continue reading ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ಸಚಿವ ಸಂಪುಟ ಸಭೆ’ ಪ್ರಮುಖ ಹೈಲೈಟ್ಸ್ | Karnataka Cabinet Meeting
Copy and paste this URL into your WordPress site to embed
Copy and paste this code into your site to embed