Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಟೌಸ್ಕಾ’ ಹಡಗು ವಶಕ್ಕೆ ಪಡೆದಿದ್ದಕ್ಕೆ ಭೀಕರ ಪ್ರತಿಕಾರ ಖಚಿತ: ಅಮೆರಿಕ ವಿರುದ್ಧ ಯುದ್ಧದ ಎಚ್ಚರಿಕೆ ನೀಡಿದ ಇರಾನ್

20/04/2026 8:35 AM

ಇರಾನ್ ವಿರುದ್ಧದ ಯುದ್ಧ ‘ನಾಗರಿಕತೆ ಮತ್ತು ಅನಾಗರಿಕತೆಯ’ ನಡುವಿನ ಹೋರಾಟ: ಪ್ರಧಾನಿ ನೆತನ್ಯಾಹು ಕಿಡಿ

20/04/2026 8:21 AM

ನಿಮ್ಮ ಮನೆಯಲ್ಲಿರುವ `ಫ್ಯಾನ್ ವೇಗ’ ಕಡಿಮೆಯಾಗಿದೆಯೇ? ಸ್ಪೀಡ್ ಹೆಚ್ಚಿಸಲು ಜಸ್ಟ್ ಹೀಗೆ ಮಾಡಿ.!

20/04/2026 8:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೀಗಿದೆ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್..! | Karnataka Cabinet Meeting
KARNATAKA

ಹೀಗಿದೆ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್..! | Karnataka Cabinet Meeting

By kannadanewsnow0919/06/2025 4:06 PM

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಅಪ್ಸರಕೊಂಡ ಕಡಲ ಜೀವಧಾಮ ಘೋಷಣೆ, ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಉಚಿತ ಆರೋಗ್ಯ ವಿಮಾ ಯೋಜನೆ ಜಾರಿ ಸೇರಿದಂತೆ ಮಹತ್ವದ ನಿರ್ಧಾರಗಳಿಗೆ ಅನುಮೋದನೆ ನೀಡಲಾಯಿತು. ಆ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ.

ಇಂದಿನ ರಾಜ್ಯ ಸಂಪುಟ ಸಭೆ ಬಳಿಕ ಕಾನೂನು ಸಚಿವ ಎಚ್ ಕೆ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಒಟ್ಟು ಸಂಪುಟ ಸಭೆಯಲ್ಲಿ 26 ವಿಷಯಗಳ ಚರ್ಚೆ ನಡೆದಿದೆ. ಗಣಿಗಾರಿಕೆಯಲ್ಲಿ ನಡೆದ ಅಕ್ರಮದ ತನಿಖೆಗೆ ಸೃಜಿಸಲಾಗಿರುವ ತನಿಖಾ ಸಮಿತಿಯ ಅವಧಿ ವಿಸ್ತರಣೆ ಮಾಡಲಾಗುತ್ತಿದೆ. ವಿವರವಾದ ತಾಂತ್ರಿಕ ಮಾಹಿತಿ ಕಲೆ ಹಾಕಲು ಅವಕಾಶ ಆಗುವ ಹಿನ್ನೆಲೆಯಲ್ಲಿ ಒಂದು ವರ್ಷದ ಅವಧಿಗೆ ವಿಸ್ತರಣೆ ಆಗಿದೆ. ಅಪ್ಸರಕೊಂಡ ಕಡಲ ಜೀವಧಾಮ ಘೋಷಣೆ ಮಾಡಲಾಗುತ್ತಿದೆ.
ಹೊನ್ನಾವರದ ಸಮುದ್ರ ಪ್ರದೇಶದ ಆರು ಕಿ ಮೀ ದೂರದ ಪ್ರದೇಶವನ್ನ ವನ್ಯಧಾನಮವಾಗಿ ಘೋಷಣೆ ಮಾಡಲಾಗಿದೆ ಎಂದರು.

ಆರೋಗ್ಯ ಇಲಾಖೆಯ ಮೂರು ಲಕ್ಷ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ 5 ಲಕ್ಷದ ವರೆಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿಗೊಳಿಸಲಾಗುತ್ತಿದೆ. ಮಾಸಿಕ ಕಂತುಗಳಲ್ಲಿ ಯೋಜನೆಗೆ ಸಿಬ್ಬಂದಿಗಳಿಂದ 100 ರೂ ಸಂಗ್ರಹಕ್ಕೆ ತೀರ್ಮಾನಿಸಲಾಗಿದೆ. ಈ ಸೌಲಭ್ಯವು ಖಾಯಂ ಹಾಗೂ ಗುತ್ತಿಗೆ ನೌಕರರಿಗೂ ಸಿಗಲಿದೆ ಎಂದರು.

ಹಾವೇರಿಯ ಬಸಾಪುರವನ್ನ ಗೇಲುಗುಡ್ಡ ಬಸಾಪುರ ಎಂದು ಮರು ನಾಮಕರಣ ಮಾಡಲು ಕಂದಾಯ ಇಲಾಖೆ ನಿರ್ಧಾರಿಸಿದೆ. ಅನುಭವ ಮಂಟಪ ಕಾಮಗಾರಿ ಹಣ ಪರಿಷ್ಕರಣೆ ಮಾಡಲಾಗಿದೆ. ಆರುನೂರು ಕೋಟಿಯಿಂದ ಏಳುನೂರ ನಲ್ವತ್ತೆರಡು ಕೋಟಿ ಪರಿಷ್ಕರಣೆಗೆ ಒಪ್ಪಿಗೆ ನೀಡಲಾಗಿದೆ. ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

ದುರ್ಗಮ ಗ್ರಾಮೀಣ ಪ್ರದೇಶಗಳಿಗೆ ಆರೋಗ್ಯ ಸೇವೆ ಜಾರಿಗೊಳಿಸಲಾಗುತ್ತಿದೆ. ಸಂಚಾರಿ ಆರೋಗ್ಯ ಘಟಕಗಳಿಗೆ ಚಾಲನೆ ನೀಡಲಾಗಿದೆ ಎಂದರು.

ಸರ್ಕಾರದ ವಸತಿಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಏರಿಕೆ ಮಾಡಲು ಸಂಪುಟ ಅನುಮೋದಿಸಿದೆ. ಹಿಂದಿದ್ದ 10% ಏರಿಕೆ ಗೆ ಹೆಚ್ಚುವರಿ 5% ಏರಿಕೆ ಮಾಡಲಾಗುತ್ತಿದೆ. ಮೀಸಲಾತಿಗೆ ಸಂಪುಟ ಅನುಮೋದಿಸಿದೆ ಎಂದರು.

ಅಲ್ಪಸಂಖ್ಯಾತ ವರ್ಗಕ್ಕೆ ಈ ಮೀಸಲಾತಿ ಏರಿಕೆ ಮಾಡಲಾಗುತ್ತಿದೆ. ಕೇವಲ ಮುಸ್ಲೀಂಮರಿಗೆ ಮಾತ್ರ ಅಲ್ಲ. ಹೊಸ ಮೀಸಲಾತಿ ಜಾರಿಗೆ ಸಂಪುಟ ಒಪ್ಪಿಗೆ ಸಾಕು. ನಿಯಮ ಬದಲಾವಣೆ,ಕಾನೂನು ತರೋ ಅವಶ್ಯಕತೆ ಇಲ್ಲ. ಸಾಮಾಜಿಕ ನ್ಯಾಯದ ಅನುಸಾರವಾಗಿ ಈ ಮೀಸಲಾತಿ ನೀಡಲಾಗ್ತಿದೆ. ದಲಿತರ ಯೋಜನೆಗಳನ್ನ ಹೊರತು ಪಡಿಸಿ ಸರ್ಕಾರದ ಎಲ್ಲ ವಸತಿ ಯೋಜನೆಗಳಿಗೂ ಈ ಮೀಸಲಾತಿ ಅನ್ವಯವಾಗಲಿದೆ ಎಂಬುದಾಗಿ ಸಚಿವ ಎಚ್ ಕೆ ಪಾಟೀಲ್ ಹೇಳಿದರು.

ಕರ್ನಾಟಕದ ಮಾವಿಗೆ ಚಿತ್ತೂರಿನಲ್ಲಿ ಮಾವಿಗೆ ಅವಕಾಶ ಕೊಟ್ಟಿರಲಿಲ್ಲ. ಈ ಬಗ್ಗೆ ಸಂಪುಟದಲ್ಲಿ ಮುನಿಯಪ್ಪ ವಿಚಾರ ಪ್ರಸ್ತಾಪ ಮಾಡಿದ್ರು. ಈ ಬಗ್ಗೆ ಕೃಷಿ ಸಚಿವರಿಗೆ ಕೇಂದ್ರದ ಜೊತೆ ಮಾತನಾಡಲು ಹೇಳಿದ್ದೇವೆ. ಅಗತ್ಯ ನೆರವು ತರಲು ಕೇಳಲು ತಿಳಿಸಿದ್ದೇವೆ ಎಂದರು.

ನಂದಿ ಬೆಟ್ಟದಲ್ಲಿ ಸಂಪುಟ ಸಭೆಗಾಗಿ ಇಲಾಖೆಗಳಿಂದ ಅಗತ್ಯ ಮೆಮೋಗಳು ಬಂದಿಲ್ಲ. ಹೀಗಾಗಿ ಅದನ್ನ ಮುಂದಿನ ದಿನಗಳಲ್ಲಿ ಮಾಡಲಾಗತ್ತೆ. ಜುಲೈ 17 ರ ಆಸುಪಾಸಿನಲ್ಲಿ ಈ ಸಭೆ ನಡೆಯಲಿದೆ ಎಂದು ಹೇಳಿದರು.

ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಬೇಡಿಕೆಗೆ ಸರ್ಕಾರ ಅಸ್ತು: ಆರೋಗ್ಯ ವಿಮೆ ಜಾರಿಗೆ ಗ್ರೀನ್ ಸಿಗ್ನಲ್

BREAKING : ವಸತಿ ಯೋಜನೆಯಲ್ಲೂ ಮುಸ್ಲಿಂರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

Share. Facebook Twitter LinkedIn WhatsApp Email

Related Posts

ನಿಮ್ಮ ಮನೆಯಲ್ಲಿರುವ `ಫ್ಯಾನ್ ವೇಗ’ ಕಡಿಮೆಯಾಗಿದೆಯೇ? ಸ್ಪೀಡ್ ಹೆಚ್ಚಿಸಲು ಜಸ್ಟ್ ಹೀಗೆ ಮಾಡಿ.!

20/04/2026 8:18 AM2 Mins Read

Aadhaar Card Alert: 10 ವರ್ಷ ಹಳೆಯ ಆಧಾರ್ ಕಾರ್ಡ್ ಹೊಂದಿರುವವರೇ ಜೂನ್ 14 ರೊಳಗೆ ತಪ್ಪದೇ ಈ ಕೆಲಸ ಮಾಡಿ.!

20/04/2026 8:12 AM2 Mins Read

BIG NEWS : ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ. 23, 24 ರಂದು ‘CET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

20/04/2026 8:10 AM2 Mins Read
Recent News

‘ಟೌಸ್ಕಾ’ ಹಡಗು ವಶಕ್ಕೆ ಪಡೆದಿದ್ದಕ್ಕೆ ಭೀಕರ ಪ್ರತಿಕಾರ ಖಚಿತ: ಅಮೆರಿಕ ವಿರುದ್ಧ ಯುದ್ಧದ ಎಚ್ಚರಿಕೆ ನೀಡಿದ ಇರಾನ್

20/04/2026 8:35 AM

ಇರಾನ್ ವಿರುದ್ಧದ ಯುದ್ಧ ‘ನಾಗರಿಕತೆ ಮತ್ತು ಅನಾಗರಿಕತೆಯ’ ನಡುವಿನ ಹೋರಾಟ: ಪ್ರಧಾನಿ ನೆತನ್ಯಾಹು ಕಿಡಿ

20/04/2026 8:21 AM

ನಿಮ್ಮ ಮನೆಯಲ್ಲಿರುವ `ಫ್ಯಾನ್ ವೇಗ’ ಕಡಿಮೆಯಾಗಿದೆಯೇ? ಸ್ಪೀಡ್ ಹೆಚ್ಚಿಸಲು ಜಸ್ಟ್ ಹೀಗೆ ಮಾಡಿ.!

20/04/2026 8:18 AM

Aadhaar Card Alert: 10 ವರ್ಷ ಹಳೆಯ ಆಧಾರ್ ಕಾರ್ಡ್ ಹೊಂದಿರುವವರೇ ಜೂನ್ 14 ರೊಳಗೆ ತಪ್ಪದೇ ಈ ಕೆಲಸ ಮಾಡಿ.!

20/04/2026 8:12 AM
State News
KARNATAKA

ನಿಮ್ಮ ಮನೆಯಲ್ಲಿರುವ `ಫ್ಯಾನ್ ವೇಗ’ ಕಡಿಮೆಯಾಗಿದೆಯೇ? ಸ್ಪೀಡ್ ಹೆಚ್ಚಿಸಲು ಜಸ್ಟ್ ಹೀಗೆ ಮಾಡಿ.!

By kannadanewsnow5720/04/2026 8:18 AM KARNATAKA 2 Mins Read

ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದೆ. ಇಂತಹ ಸಮಯದಲ್ಲಿ ಫ್ಯಾನ್ ಫುಲ್ ಸ್ಪೀಡ್ನಲ್ಲಿ ಇಟ್ಟರೂ ಗಾಳಿ ಸರಿಯಾಗಿ ಬರದಿದ್ದರೆ ಅಸಮಾಧಾನವಾಗುವುದು…

Aadhaar Card Alert: 10 ವರ್ಷ ಹಳೆಯ ಆಧಾರ್ ಕಾರ್ಡ್ ಹೊಂದಿರುವವರೇ ಜೂನ್ 14 ರೊಳಗೆ ತಪ್ಪದೇ ಈ ಕೆಲಸ ಮಾಡಿ.!

20/04/2026 8:12 AM

BIG NEWS : ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ. 23, 24 ರಂದು ‘CET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

20/04/2026 8:10 AM

ರೈತರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.!

20/04/2026 7:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.