ಹೀಗಿದೆ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್..! | Karnataka Cabinet Meeting
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಅಪ್ಸರಕೊಂಡ ಕಡಲ ಜೀವಧಾಮ ಘೋಷಣೆ, ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಉಚಿತ ಆರೋಗ್ಯ ವಿಮಾ ಯೋಜನೆ ಜಾರಿ ಸೇರಿದಂತೆ ಮಹತ್ವದ ನಿರ್ಧಾರಗಳಿಗೆ ಅನುಮೋದನೆ ನೀಡಲಾಯಿತು. ಆ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ ರಾಜ್ಯ ಸಂಪುಟ ಸಭೆ ಬಳಿಕ ಕಾನೂನು ಸಚಿವ ಎಚ್ ಕೆ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಒಟ್ಟು ಸಂಪುಟ ಸಭೆಯಲ್ಲಿ 26 … Continue reading ಹೀಗಿದೆ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್..! | Karnataka Cabinet Meeting
Copy and paste this URL into your WordPress site to embed
Copy and paste this code into your site to embed