ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಲಹೆಗಳು ಹೀಗಿವೆ!
ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಶಿವರಾತ್ರಿ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ ಆಗಮಿಸುವ ಪಾದಯಾತ್ರಿಗಳಿಗೆ ಚಾರ್ಮಾಡಿಯಿಂದ ಸರ್ವಸಿದ್ಧತೆ ಮಾಡಲಾಗಿದೆ. ನೂರಾರು ತಂಡಗಳ ಸಹಸ್ರಾರು ಸದಸ್ಯರು ಪಾದಯಾತ್ರೆಯಲ್ಲಿ ಚಾರ್ಮಾಡಿ ಮೂಲಕ ಧರ್ಮಸ್ಥಳಕ್ಕೆ ಬರುತ್ತಾರೆ. ಅವರಿಗೆ ಅನುಕೂಲ ಕಲ್ಪಿಸಲು ಸ್ಥಳೀಯ ಸಂಘ-ಸಂಸ್ಥೆಗಳು, ಸಾರ್ವಜನಿಕರು, ಪಾನೀಯ, ನೀರು ಇತ್ಯಾದಿ ವ್ಯವಸ್ಥೆಗಳನ್ನು ಉಚಿತವಾಗಿ ನೀಡಲು ಈಗಾಗಲೇ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಈ ನಡುವೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಲಹೆಗಳನ್ನು ಬಿಡುಗಡೆ ಮಾಡಲಾಗಿದೆ. * ಪಾದಯಾತ್ರಿಗಳು ಮಾರ್ಗದ ಮಧ್ಯೆ ನಡೆಯಬೇಡಿ. • ರಸ್ತೆಯಲ್ಲಿ … Continue reading ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಲಹೆಗಳು ಹೀಗಿವೆ!
Copy and paste this URL into your WordPress site to embed
Copy and paste this code into your site to embed