ವಿದ್ಯಾರ್ಥಿಗಳ ಸೃಜನಶೀಲತೆಗೆ ಇಲ್ಲಿದೆ ಸುವರ್ಣಾವಕಾಶ: ಬೆಂಗಳೂರಲ್ಲಿ ʻವೇದಾಂತ ಮೇಕಥಾನ್’ ಕಾರ್ಯಕ್ರಮ ಆಯೋಜನೆ

ಬೆಂಗಳೂರು: ಭಾರತೀಯ ಜ್ಞಾನ ಪರಂಪರೆಯನ್ನು ಆಧುನಿಕ ವಿಜ್ಞಾನದೊಂದಿಗೆ ಬೆಸೆಯುವ ವಿಶಿಷ್ಟ ಪ್ರಯತ್ನವೊಂದಕ್ಕೆ ಉದ್ಯಾನನಗರಿ ಬೆಂಗಳೂರು ಸಾಕ್ಷಿಯಾಗುತ್ತಿದೆ. ಪರಮ್ ಫೌಂಡೇಶನ್ ಮತ್ತು ವೇದಾಂತ ಭಾರತಿ ಜಂಟಿಯಾಗಿ ವಿದ್ಯಾರ್ಥಿಗಳಿಗಾಗಿ ‘ ವೇದಾಂತ ಮೇಕಥಾನ್’ (Vedanta Makeathon) ಎಂಬ ಎರಡು ತಿಂಗಳ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ. ವೇದಾಂತ ಮೇಕಥಾನ್: ಪ್ರಶ್ನೆಗಳು ಅನುಭವಗಳಾಗಿ ಬದಲಾಗುವ ವಿಶಿಷ್ಟ ವೇದಿಕೆ ಪರಮ್ ಫೌಂಡೇಶನ್ ಮತ್ತು ವೇದಾಂತ ಭಾರತಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ‘ವೇದಾಂತ ಮೇಕಥಾನ್’ (Vedanta Makeathon), ಭಾರತೀಯ ಜ್ಞಾನ ಪರಂಪರೆ (Indian Knowledge Systems) … Continue reading ವಿದ್ಯಾರ್ಥಿಗಳ ಸೃಜನಶೀಲತೆಗೆ ಇಲ್ಲಿದೆ ಸುವರ್ಣಾವಕಾಶ: ಬೆಂಗಳೂರಲ್ಲಿ ʻವೇದಾಂತ ಮೇಕಥಾನ್’ ಕಾರ್ಯಕ್ರಮ ಆಯೋಜನೆ