ಎಂಟು ದಿಕ್ಕು ಕಾಯುವ ಅಷ್ಟ ದಿಕ್ಪಾಲಕರ ಬಗ್ಗೆ ಇಲ್ಲಿದೆ ಮಾಹಿತಿ

ಎಂಟು ದಿಕ್ಕುಗಳನ್ನು ಕಾಯುವ ದೇವತೆಗಳೇ ಅಷ್ಟ ದಿಕ್ಪಾಲಕರು. ದಿಕ್ಪಾಲಕ ಅಂದರೆ ರಕ್ಷಣೆ ನೀಡುವವ ಎಂದರ್ಥ. ಬ್ರಹ್ಮಾಂಡ ಅನಂತವಾದುದು. ಮಾಪನಕ್ಕೇ ನಿಲುಕದ ಬ್ರಹ್ಮಾಂಡವನ್ನು ಎಂಟು ದಿಕ್ಕುಗಳಿಂದ ಗುರುತಿಸುತ್ತಾರೆ. ಸನಾತನ ಪರಂಪರೆಯ ಪ್ರಕಾರ ಬ್ರಹ್ಮಾಂಡವನ್ನು ಪೊರೆಯುವಾತನೇ ಭಗವಂತ. ಅಂತೆಯೇ ಪ್ರತಿಯೊಂದು ದಿಕ್ಕಿಗೂ ಒಬ್ಬೊಬ್ಬರು ಅಧಿ ದೇವತೆಗಳಿದ್ದಾರೆ. ವಾಸ್ತುಶಾಸ್ತ್ರದ ಪ್ರಕಾರ ಅಷ್ಟದಿಕ್ಪಾಲಕರು: ಇಂದ್ರ-ಪೂರ್ವ, ಕುಬೇರ-ಉತ್ತರ, ಯಮ-ದಕ್ಷಿಣ, ವರುಣ-ಪಶ್ಚಿಮ, ಈಶಾನ (ಶಿವ)- ಈಶಾನ್ಯ, ಅಗ್ನಿ-ಆಗ್ನೇಯ, ವಾಯು-ವಾಯುವ್ಯ, ನಿಋತಿ(ರಾಕ್ಷಸ)- ನೈಋುತ್ಯ. ಇಂದ್ರ: ಇಂದ್ರನು ದೇವತೆಗಳ ರಾಜ. ಸ್ವರ್ಗಲೋಕದ ಒಡೆಯ. ಮಳೆ ಮತ್ತು ಮಿಂಚುಗಳ ಅಧಿಧಿದೇವತೆ. … Continue reading ಎಂಟು ದಿಕ್ಕು ಕಾಯುವ ಅಷ್ಟ ದಿಕ್ಪಾಲಕರ ಬಗ್ಗೆ ಇಲ್ಲಿದೆ ಮಾಹಿತಿ