ಇಲ್ಲಿದೆ ಕರ್ನಾಟಕದ ’14 ಲೋಕಸಭಾ ಕ್ಷೇತ್ರ’ಗಳ ಮೊದಲ ಹಂತದ ‘ಕ್ಷೇತ್ರವಾರು ಮತದಾನ’ದ ವಿವರ

ಬೆಂಗಳೂರು: ಇಂದು ಕರ್ನಾಟಕದ ಲೋಕಸಭಾ ಚುನಾವಣೆಯ 14 ಕ್ಷೇತ್ರಗಳ ಮೊದಲ ಹಂತದ ಮತದಾನ ಸಂಜೆ 6 ಗಂಟೆಗೆ ಮುತ್ತಾಯವಾಗಿದೆ. ಹಾಗಾದ್ರೆ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಕ್ಷೇತವಾರು ವಿವರ ಮುಂದೆ ಓದಿ. ಕೇಂದ್ರ ಚುನಾವಣಾ ಆಯೋಗದ ಮಾಹಿತಿಯಂತೆ ಸಂಜೆ 7.30ರವರೆಗಿನ ಮತ ಲೆಕ್ಕಾಚಾರದಲ್ಲಿ ರಾಜ್ಯದ 14 ಕ್ಷೇತ್ರದಲ್ಲಿ ಶೇಕಡಾ 65ರಷ್ಟು ಮತದಾನವಾಗಿದೆ. ಇದರಲ್ಲಿ ಅತಿ ಕಡಿಮೆ ಬೆಂಗಳೂರು ಸೆಂಟ್ರಲ್‌ನಲ್ಲಿ 49 ಪರ್ಸೆಂಟ್ ವೋಟಿಂಗ್ ಆಗಿದೆ. ಬೆಂಗಳೂರು ಉತ್ತರದಲ್ಲಿ 51 ಪರ್ಸೆಂಟ್, ಬೆಂಗಳೂರು ಗ್ರಾಮಾಂತರದಲ್ಲಿ … Continue reading ಇಲ್ಲಿದೆ ಕರ್ನಾಟಕದ ’14 ಲೋಕಸಭಾ ಕ್ಷೇತ್ರ’ಗಳ ಮೊದಲ ಹಂತದ ‘ಕ್ಷೇತ್ರವಾರು ಮತದಾನ’ದ ವಿವರ