ಇಲ್ಲಿದೆ ರಾಜ್ಯ ವಿಧಾನಸಭೆಯಿಂದ ಅಮಾನತುಗೊಂಡ ’18 ಬಿಜೆಪಿ ಶಾಸಕ’ರ ಪಟ್ಟಿ | Karnataka Assembly

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಪೀಠಕ್ಕೆ ಅಗೌರವ ತಂದಂತ ಆರೋಪದ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ಆರು ತಿಂಗಳುಗಳ ಕಾಲ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಇಂದು ವಿಧಾನಸಭೆಯ ಕಲಾಪ ಮಧ್ಯಾಹ್ನ ಆರಂಭಗೊಳ್ಳುತ್ತಿದ್ದಂತೆ ಬಿಜೆಪಿ ಶಾಸಕರಿಂದ ಗಲಾಟೆ, ಕೋಲಾಹಲ ಏಳಿಸಲಾಯಿತು. ಸ್ಪೀಕರ್ ಪೀಠಕ್ಕೆ ಅಗೌರವ ತೋರುವಂತ ನಡೆಯನ್ನು ಬಿಜೆಪಿಯ ಶಾಸಕರು ನಡೆದುಕೊಂಡಿದ್ದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ವಿಧಾನಸಭೆಯ ಕಲಾಪದಿಂದ 6 ತಿಂಗಳವರೆಗೆ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯುಟಿ ಖಾದರ್ ಆದೇಶ … Continue reading ಇಲ್ಲಿದೆ ರಾಜ್ಯ ವಿಧಾನಸಭೆಯಿಂದ ಅಮಾನತುಗೊಂಡ ’18 ಬಿಜೆಪಿ ಶಾಸಕ’ರ ಪಟ್ಟಿ | Karnataka Assembly