Bank Holidays 2022: ಆಗಸ್ಟ್‌ನಲ್ಲಿ ಬ್ಯಾಂಕ್‌ಗಳು ʻ18 ದಿನʼ ಬಂದ್: ಇಲ್ಲಿದೆ ರಜಾ ದಿನಗಳ ಪಟ್ಟಿ…

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (Reserve Bank of India – RBI) ರಜಾದಿನಗಳ ವೇಳಾಪಟ್ಟಿಯ ( bank holiday ) ಪ್ರಕಾರ, 2022 ರ ಆಗಸ್ಟ್ನಲ್ಲಿ ಆರು ವಾರಾಂತ್ಯದ ರಜೆಗಳನ್ನು ಹೊರತುಪಡಿಸಿ, ಬ್ಯಾಂಕುಗಳನ್ನು ಒಟ್ಟು 12 ದಿನಗಳವರೆಗೆ ಮುಚ್ಚಲಾಗುತ್ತದೆ. ಆಗಸ್ಟ್ ನಲ್ಲಿ ಒಟ್ಟು 18 ಬ್ಯಾಂಕ್ ರಜಾದಿನಗಳಿವೆ. ಅನೇಕ ಬ್ಯಾಂಕ್ ರಜಾದಿನಗಳು ಪ್ರಾದೇಶಿಕವಾಗಿದ್ದು, ರಾಜ್ಯದಿಂದ ರಾಜ್ಯಕ್ಕೆ ಮತ್ತು ಬ್ಯಾಂಕಿನಿಂದ ಬ್ಯಾಂಕಿಗೆ ಬದಲಾಗುತ್ತವೆ. ಇಂಫಾಲದ ಪ್ರಾದೇಶಿಕ ರಜಾದಿನವಾದ ಪೇಟ್ರಿಯಾಟ್ಸ್ ಡೇ, ಆಗಸ್ಟ್ 13 ರಂದು, ಅಂದರೆ … Continue reading Bank Holidays 2022: ಆಗಸ್ಟ್‌ನಲ್ಲಿ ಬ್ಯಾಂಕ್‌ಗಳು ʻ18 ದಿನʼ ಬಂದ್: ಇಲ್ಲಿದೆ ರಜಾ ದಿನಗಳ ಪಟ್ಟಿ…