ಹೀಗಿದೆ ಇಂದು ಬೆಳಗಾವಿಯ ವಿಧಾನಸಭೆಯಲ್ಲಿ ಮಂಡನೆಯಾಗಿ ಅಂಗೀಕರಿಸಿದ ವಿಧೇಯಕಗಳ ಪಟ್ಟಿ
ಬೆಳಗಾವಿ ಸುವರ್ಣ ವಿಧಾನಸೌಧ: 2025ನೇ ಸಾಲಿನ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ ಮತ್ತು ನಿಯಂತ್ರಣ) ವಿಧೇಯಕವನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕದ ಪ್ರಸ್ತಾವವನ್ನು ಅಂಗೀಕರಿಸಲಾಯಿತು. 2025ನೇ ಸಾಲಿನ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ ಹಾಗೂ 2025ನೇ ಸಾಲಿನ ಕರ್ನಾಟಕ ಸಿನಿ ಮತ್ತು ಸಾಂಸ್ಕøತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) (ತಿದ್ದುಪಡಿ) ವಿಧೇಯಕಗಳನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಂಡಿಸಿದರು. ವಿಧೇಯಕದ ಪ್ರಸ್ತಾವವು ವಿಧಾನಸಭೆಯಲ್ಲಿ ಅಂಗೀಕಾರವಾಯಿತು. 2025ನೇ ಸಾಲಿನ … Continue reading ಹೀಗಿದೆ ಇಂದು ಬೆಳಗಾವಿಯ ವಿಧಾನಸಭೆಯಲ್ಲಿ ಮಂಡನೆಯಾಗಿ ಅಂಗೀಕರಿಸಿದ ವಿಧೇಯಕಗಳ ಪಟ್ಟಿ
Copy and paste this URL into your WordPress site to embed
Copy and paste this code into your site to embed