Mysore Dasara 2022: ಹೀಗಿದೆ ‘ವಿಶ್ವವಿಖ್ಯಾತ ಮೈಸೂರು ದಸರಾ 2022’ರ ಕಾರ್ಯಕ್ರಮಗಳ ಪಟ್ಟಿ
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2022 ( Mysore Dasara 2022 ) ಕಾರ್ಯಕ್ರಮಗಳ ಪಟ್ಟಿಯನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ( Minister S T Somashekhar ) ಬಿಡುಗಡೆ ಮಾಡಿದ್ದಾರೆ. ಅದ್ದೂರಿ ದಸರಾ ಆಚರಣೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಭಿತ್ತಿಪತ್ರಗಳನ್ನು ಸಚಿವರು ಬಿಡುಗಡೆ ಮಾಡಿದ್ದಾರೆ. ಅವರು ಬಿಡುಗಡೆ ಮಾಡಿರುವಂತೆ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2022ರ ಕಾರ್ಯಕ್ರಮಗಳ ಪಟ್ಟಿ ಈ ಕೆಳಗಿನಂತಿದೆ. ಸೆ.26ರಂದು ದಸರಾಗೆ ಚಾಲನೆ … Continue reading Mysore Dasara 2022: ಹೀಗಿದೆ ‘ವಿಶ್ವವಿಖ್ಯಾತ ಮೈಸೂರು ದಸರಾ 2022’ರ ಕಾರ್ಯಕ್ರಮಗಳ ಪಟ್ಟಿ
Copy and paste this URL into your WordPress site to embed
Copy and paste this code into your site to embed