ಹೀಗಿದೆ ‘ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ’ಯಡಿ ಕೈಗೊಳ್ಳಬಹುದಾದ ‘ಕಾಮಗಾರಿ’ಗಳ ಪಟ್ಟಿ

ಬೆಂಗಳೂರು; ರಾಜ್ಯದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅಡಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಯೋಜನೆಯ ಅಡಿಯಲ್ಲಿ ಏನೆಲ್ಲಾ ಕಾಮಗಾರಿ ಕೈಗೊಳ್ಳಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹಾಗಾದ್ರೇ ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಪಟ್ಟಿ ಮುಂದಿದೆ ಓದಿ. ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಕೈಗೊಳ್ಳಬಹುದಾದಂತಹ ಕಾಮಗಾರಿಗಳ ಪಟ್ಟಿ 1. ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು: ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ, … Continue reading ಹೀಗಿದೆ ‘ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ’ಯಡಿ ಕೈಗೊಳ್ಳಬಹುದಾದ ‘ಕಾಮಗಾರಿ’ಗಳ ಪಟ್ಟಿ