BIG NEWS: 2026ನೇ ಸಾಲಿನ ರಾಜ್ಯದ ‘ಸಾರ್ವತ್ರಿಕ, ಪರಿಮಿತ ರಜೆ’ಗಳ ಅಧಿಕೃತ ಸಂಪೂರ್ಣ ಪಟ್ಟಿ ಇಲ್ಲಿದೆ | Holiday List 2025

ಬೆಂಗಳೂರು: ರಾಜ್ಯ ಸರ್ಕಾರದಿಂದ 2026ನೇ ಸಾಲಿನ ಸಾರ್ವತ್ರಿಕ ಹಾಗೂ ಪರಿಮಿತ ರಜಾ ದಿನಗಳ ಪಟ್ಟಿ ಪ್ರಕಟಿಸಲಾಗಿದೆ. ಹಾಗಾದ್ರೇ 2026ನೇ ಸಾಲಿಗೆ ಮಂಜೂರಾದ ಸಾರ್ವತ್ರಿಕೆ ರಜಾ ದಿನಗಳು ಹಾಗೂ ಪರಿಮಿತ ರಜಾ ದಿನಗಳ ಅಧಿಕೃತ ಪಟ್ಟಿಯನ್ನು ಮುಂದಿದೆ ನೋಡಿ.. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಅಧಿಸೂಚನೆ ಹೊರಡಿಸಿದ್ದಾರೆ. 2026ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಸಾರ್ವಜನಿಕರಿಗಾಗಿ ಈ ಕೆಳಕಂಡಂತೆ ಪ್ರಕಟಿಸಲಾಗಿದೆ ಎಂದಿದ್ದಾರೆ. ಹೀಗಿದೆ 2026ನೇ ಸಾಲಿನ ಸಾರ್ವತ್ರಿಕ … Continue reading BIG NEWS: 2026ನೇ ಸಾಲಿನ ರಾಜ್ಯದ ‘ಸಾರ್ವತ್ರಿಕ, ಪರಿಮಿತ ರಜೆ’ಗಳ ಅಧಿಕೃತ ಸಂಪೂರ್ಣ ಪಟ್ಟಿ ಇಲ್ಲಿದೆ | Holiday List 2025