Bank Holidays in December 2022 : ಬ್ಯಾಂಕ್ ಗ್ರಾಹಕರೇ ಗಮನಿಸಿ : ಇಲ್ಲಿದೆ ಡಿಸೆಂಬರ್ ತಿಂಗಳ ಬ್ಯಾಂಕ್ ರಜೆ ದಿನಗಳ ಪಟ್ಟಿ

ನವದೆಹಲಿ : ಇನ್ನೂ ಕೆಲವೇ ದಿನಗಳಲ್ಲಿ ನವೆಂಬರ್(November) ತಿಂಗಳು ಮುಗಿದು ಡಿಸೆಂಬರ್ ತಿಂಗಳಿಗೆ ಕಾಲಿಡಲಿದ್ದೇವೆ. ಈ ಡಿಸೆಂಬರ್ ತಿಂಗಳಲ್ಲಿ ಬ್ಯಾಂಕ್ ಅನ್ನು 12 ದಿನಗಳವರೆಗೆ ಮುಚ್ಚಲಾಗುವುದು. ಈ ರಜಾದಿನಗಳಲ್ಲಿ ಶನಿವಾರ ಮತ್ತು ಭಾನುವಾರವೂ ಸೇರಿದೆ. BIGG NEWS : ನಾಳೆಯಿಂದ 2 ದಿನಗಳ ಕಾಲ ‘ಸಿಎಂ ಬೊಮ್ಮಾಯಿ ಚಿತ್ರದುರ್ಗ ಜಿಲ್ಲಾ ಪ್ರವಾಸ ‘ : ಇಲ್ಲಿದೆ ಮಾಹಿತಿ | CM Bommai ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಡಿಸೆಂಬರ್ ತಿಂಗಳ ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ಬಿಡುಗಡೆ … Continue reading Bank Holidays in December 2022 : ಬ್ಯಾಂಕ್ ಗ್ರಾಹಕರೇ ಗಮನಿಸಿ : ಇಲ್ಲಿದೆ ಡಿಸೆಂಬರ್ ತಿಂಗಳ ಬ್ಯಾಂಕ್ ರಜೆ ದಿನಗಳ ಪಟ್ಟಿ