ಬ್ಯಾಂಕ್ ಗ್ರಾಹಕರೇ ಗಮನಿಸಿ : ಇಲ್ಲಿದೆ ಸೆಪ್ಟೆಂಬರ್ ತಿಂಗಳ ಬ್ಯಾಂಕ್ ರಜೆ ದಿನಗಳ ಪಟ್ಟಿ : Bank Holidays In September 2022

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (Reserve Bank of India – RBI) ರಜಾದಿನಗಳ ವೇಳಾಪಟ್ಟಿಯ ( bank holiday ) ಪ್ರಕಾರ, 2022 ರ  ಸೆಪ್ಟೆಂಬರ್  ತಿಂಗಳಿನಲ್ಲಿ ಬ್ಯಾಂಕುಗಳಿಗೆ 13 ದಿನಗಳು ರಜೆ ಇರಲಿವೆ. ಸೆಪ್ಟೆಂಬರ್ ತಿಂಗಳಲ್ಲಿ ಗಣೇಶ ಚತುರ್ಥಿ, ನವರಾತ್ರಿ ಸೇರಿದಂತೆ ಅನೇಕ ಹಬ್ಬಗಳಿವೆ. ಬ್ಯಾಂಕಿಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ಹೊಂದಿದ್ದರೆ, ಅದಕ್ಕೂ ಮೊದಲು ಒಮ್ಮೆ ರಜಾದಿನಗಳ ಬಗ್ಗೆ ಮಾಹಿತಿಯನ್ನು ತೆಗೆದುಕೊಳ್ಳಿ. ಇದರಿಂದ ನೀವು ತೊಂದರೆಯನ್ನು ಎದುರಿಸಬೇಕಾಗಿಲ್ಲ. 2022 ರ ಸೆಪ್ಟೆಂಬರ್ ತಿಂಗಳ … Continue reading ಬ್ಯಾಂಕ್ ಗ್ರಾಹಕರೇ ಗಮನಿಸಿ : ಇಲ್ಲಿದೆ ಸೆಪ್ಟೆಂಬರ್ ತಿಂಗಳ ಬ್ಯಾಂಕ್ ರಜೆ ದಿನಗಳ ಪಟ್ಟಿ : Bank Holidays In September 2022