Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಳಿಗಾಲದಲ್ಲಿ ಕಾಡುವ ಮೊಡವೆ ಸಮಸ್ಯೆಗೆ ಇಲ್ಲಿದೆ ಪರಿಹಾರ
LIFE STYLE

ಚಳಿಗಾಲದಲ್ಲಿ ಕಾಡುವ ಮೊಡವೆ ಸಮಸ್ಯೆಗೆ ಇಲ್ಲಿದೆ ಪರಿಹಾರ

By kannadanewsnow5718/03/2024 9:39 AM

ಮೊಡವೆಯು ಹೇಗೆ ಉಂಟಾಗುತ್ತದೆ ಎಂದು ಹೇಳಲು ವಿಶೇಷ ವಿವರಣೆ ಬೇಕಿಲ್ಲ. ಅಂದಹಾಗೆ ಈ ಮೊಡವೆಯು ದೇಹದ ಯಾವುದೇ ಭಾಗದಲ್ಲಿ ಬೇಕಿದ್ದರೂ ಉಂಟಾಗಬಹುದು. ಆದರೆ ಸಾಮಾನ್ಯವಾಗಿ ಮೊಡೆಯು  ಮುಖ, ತೋಳು, ಎದೆ ಇಂತಲ್ಲಿಯೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ.

ಮೊಡವೆಯು ನಿಮ್ಮ ತ್ವಚೆಯ ಅಂದವನ್ನು ಕೆಡಿಸುತ್ತದೆ. ಅದರಲ್ಲಿಯೂ ಚಳಿಗಾಲದಲ್ಲಿ ಮೊಡವೆ ಸಮಸ್ಯೆ ಇನ್ನಷ್ಟು ಹೆಚ್ಚಾಗಿ ಕಾಡುತ್ತದೆ.

ಹಾಗಾದರೆ ಮೊಡವೆ ಸಮಸ್ಯೆಯಿಂದ ನಮ್ಮನ್ನು ನಾವು ಕಾಪಾಡಿಕೊಳ್ಳಲು ಏನೆಲ್ಲ ಮಾಡಬೇಕು ಎಂಬುದಕ್ಕೆ ಇಲ್ಲಿದೆ ಮಾಹಿತಿ ..

ಚಳಿಗಾಲದಲ್ಲಿ ನಿಮ್ಮ ಮುಖ ಹೆಚ್ಚು ಶುಷ್ಕವಾಗುತ್ತದೆ. ಒಣಗಾಳಿಯಿಂದಾಗಿ ತ್ವಚೆಯಲ್ಲಿ ಬಿರುಕು ಮೂಡುತ್ತದೆ. ಹೀಗಾಗಿ ಈ ಅವಧಿಯಲ್ಲಿ ಸಾಕಷ್ಟು ನೀರನ್ನು ಕುಡಿಯಿರಿ. ಇದರಿಂದ ವಿಷ ಅಂಶಗಳು ನಿಮ್ಮ ದೇಹದಿಂದ ವಿಸರ್ಜನೆಯಾಗುತ್ತದೆ.

ಈ ಅವಧಿಯಲ್ಲಿ ಕೇವಲ ನೀರು ಕುಡಿಯುವುದು ಮಾತ್ರವಲ್ಲ ಸದಾ ಮುಖವನ್ನು ಸ್ವಚ್ಛವಾಗಿಯೂಇಟ್ಟುಕೊಳ್ಳಬೇಕು.

ಇದಕ್ಕಾಗಿ ಒಳ್ಳೆಯ ಕ್ಲೆನ್ಸರ್​ ಹಾಗೂ ಟೋನರ್​ಗಳನ್ನು ಆಯ್ಕೆ ಮಾಡಿಕೊಳ್ಳಿ. ಮುಖ ತೊಳೆಯಲು ಉತ್ತಮ ಗುಣಮಟ್ಟದ ಫೇಸ್​ ವಾಶ್​ಗಳನ್ನು ಬಳಕೆ ಮಾಡಿ.

ಚಳಿಗಾಲದಲ್ಲಿ ತ್ವಚೆಯು ಹೆಚ್ಚು ಶುಷ್ಕವಾಗಿ ಇರುತ್ತದೆ. ಇಂತಹ ಸಮಯದಲ್ಲಿ ನೀವು ಮಾಯಿಶ್ಚುರೈಸರ್​ನ್ನು ಹೆಚ್ಚಾಗಿ ಬಳಸಬೇಕು.

ಆದರೆ ಅನೇಕ ಯುವತಿಯರು ಮಾಯಿಶ್ಚುರೈಸರ್​ ಆಯ್ಕೆ ವಿಚಾರದಲ್ಲಿ ಎಡವುತ್ತಾರೆ. ನೀವು ಮೊಡವೆ ಸಮಸ್ಯೆಯಿಂದ ಬಳಲುವವರಾಗಿದ್ದರೆ ಎಂದಿಗೂ ಆಯಿಲ್​ ಬೇಸಡ್​​ ಮಾಯಿಶ್ಚುರೈಸರ್ ಆಯ್ಕೆ ಮಾಡಿಕೊಳ್ಳಬೇಡಿ.

ಬದಲಾಗಿ ವಾಟರ್​ ಬೇಸ್ಡ್​​ ಮಾಯಿಶ್ಚುರೈಸರ್​ ಆಯ್ಕೆ ಮಾಡಿಕೊಳ್ಳಿ. ಹೆಚ್ಚು ಬಿಸಿಯಾದ ನೀರಿನಲ್ಲಿ ಸ್ನಾನ ಮಾಡಬೇಡಿ. ಎಂದಿಗೂ ಬೆಚ್ಚನೆಯ ನೀರಿನಲ್ಲಿ ಸ್ನಾನ ಮಾಡಿ ಮುಖದಲ್ಲಿ ಎಣ್ಣೆ ಅಂಶವನ್ನು ಹೆಚ್ಚಿಸುವಂತಹ ಯಾವುದೇ ಸೌಂದರ್ಯವರ್ಧಕಗಳ ಬಳಕೆ ಬೇಡ ಅತ್ಯಂತ ಗಾಢವಾದ ಸುಗಂಧ ಹೊಂದಿರುವ ಸುಗಂಧ ದ್ರವ್ಯಗಳನ್ನು ಬಳಕೆ ಮಾಡಬೇಡಿ.

Here's a solution to the winter acne problem ಚಳಿಗಾಲದಲ್ಲಿ ಕಾಡುವ ಮೊಡವೆ ಸಮಸ್ಯೆಗೆ ಇಲ್ಲಿದೆ ಪರಿಹಾರ
Share. Facebook Twitter LinkedIn WhatsApp Email

Related Posts

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM2 Mins Read

ಮನೆಯಲ್ಲಿ ಇದ್ದಕ್ಕಿದ್ದಂತೆ ‘ಹಲ್ಲಿ’ಗಳು ಹೆಚ್ಚಾಗಿವ್ಯಾ.? ಇದರ ಸಂಕೇತವಾಗಿರ್ಬೋದು.!

04/07/2025 8:29 PM1 Min Read

ಬೆನ್ನು ನೋವಿನ ರಹಸ್ಯ ಬಯಲು: ಈ ತಪ್ಪುಗಳೇ ಕಾರಣವಂತೆ, ಹೀಗೆ ಮಾಡಿದ್ರೆ ನಿವಾರಣೆ | Back Pain

04/07/2025 7:50 PM2 Mins Read
Recent News

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM

ವೃತ್ತಿಪರ ತರಬೇತಿ ಪಡೆಯಲು ಅರ್ಜಿ ಆಹ್ವಾನ

05/07/2025 8:52 PM
State News
INDIA

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

By KannadaNewsNow05/07/2025 9:12 PM INDIA 1 Min Read

ಬೆಂಗಳೂರು : ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಇಂದು ನಡೆದ ನೀರಜ್ ಚೋಪ್ರಾ ಕ್ಲಾಸಿಕ್ 2025ರ ಮೊದಲ ಆವೃತ್ತಿಯಲ್ಲಿ ಚಿನ್ನ ಗೆಲ್ಲುವ…

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM

ವೃತ್ತಿಪರ ತರಬೇತಿ ಪಡೆಯಲು ಅರ್ಜಿ ಆಹ್ವಾನ

05/07/2025 8:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.