Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿಗೆ `ಕಾಲಮಿತಿ’ ನಿಗದಿಪಡಿಸಿ ಸರ್ಕಾರ ಆದೇಶ.!

07/03/2026 10:54 AM

SHOCKING : ಆಂಧ್ರಪ್ರದೇಶದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ : 3 ವರ್ಷದ ಮಗುವಿನ ಮೇಲೆ ಶಿಕ್ಷಕಿಯಿಂದ `ಆ್ಯಸಿಡ್’ ದಾಳಿ !

07/03/2026 10:50 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮೊಬೈಲ್‌ ನಲ್ಲೇ ಸಿಗಲಿದೆ `ಹಳೆಯ ಪಹಣಿ, ಮುಟೇಶನ್ ದಾಖಲೆಗಳು !

07/03/2026 10:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇ-ಕೆವೈಸಿ ಬಗ್ಗೆ ಎಲ್‍ಪಿಜಿ (ಅಡುಗೆ ಅನಿಲ) ಗ್ರಾಹಕರಿಗೆ ಇಲ್ಲಿದೆ ಮಹತ್ವದ ಮಾಹಿತಿ
KARNATAKA

ಇ-ಕೆವೈಸಿ ಬಗ್ಗೆ ಎಲ್‍ಪಿಜಿ (ಅಡುಗೆ ಅನಿಲ) ಗ್ರಾಹಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

By kannadanewsnow0704/01/2024 8:13 AM

ಬೆಂಗಳೂರು: ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರು ದಿನಾಂಕ 31-12-2023ರ ಒಳಗೆ ತಮ್ಮ ಅಡುಗೆ ಅನಿಲ ಗ್ರಾಹಕರ ಸಂಖ್ಯೆಗೆ ಇ-ಕೆವೈಸಿಯನ್ನು ಮತ್ತು ಬ್ಯಾಂಕ್ ಖಾತೆ ಮಾಹಿತಿಯನ್ನು ಗ್ಯಾಸ್ ಏಜೆನ್ಸಿಯಲ್ಲಿ ಸಲ್ಲಿಸಬೇಕು. ತಪ್ಪಿದ್ದಲ್ಲಿ ಅಂತಹ ಗ್ರಾಹಕರಿಗೆ ಸಹಾಯಧನ ನಿಲ್ಲಿಸಲಾಗುತ್ತದೆ. ಗೃಹ ಬಳಕೆ ಅಡುಗೆ ಅನಿಲ ವಾಣಿಜ್ಯ ಬಳಕೆಯಾಗಿ ಪರಿವರ್ತನೆಯಾಗುತ್ತದೆ ಮತ್ತು ಅನಿಲ ಸಂಪರ್ಕ ಕಡಿತವಾಗುತ್ತದೆ ಹಾಗೂ ಇ-ಕೆವೈಸಿ ಕಾರ್ಯಕ್ಕೆ ಹಣ ನೀಡಬೇಕೆಂಬ ವದಂತಿ ಸಾರ್ವಜನಿಕರ ವಲಯದಲ್ಲಿ ಗೊಂದಲ ಸೃಷ್ಟಿಗೆ ಕಾರಣವಾಗಿರುತ್ತದೆ.

ಅಡುಗೆ ಅನಿಲ ಗ್ರಾಹಕರಿಗೆ ತಿಳಿಯಪಡಿಸುವುದೇನೆಂದರೆ ಈ ವಿಷಯಗಳು ಕೇವಲ ವದಂತಿಯಾಗಿದ್ದು, ಗ್ರಾಹಕರು ಇ-ಕೆವೈಸಿ ಮಾಡಿಸಲು ಕೇಂದ್ರ ಸರ್ಕಾರವು/ ಅನಿಲ ಕಂಪನಿಗಳು ಯಾವುದೇ ಕೊನೆಯ ದಿನಾಂಕವನ್ನು ನಿಗಧಿಪಡಿಸಿರುವುದಿಲ್ಲ ಹಾಗೂ ಇ-ಕೆವೈಸಿ ಮಾಡಿಸುವುದಕ್ಕೆ ಯಾವುದೇ ಶುಲ್ಕ ನಿಗಧಿಯಾಗಿರುವುದಿಲ್ಲ. ಇಕೆವೈಸಿ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿರುತ್ತದೆ. ಇ-ಕೆವೈಸಿ ಮಾಡಿಸುವುದು ನಿರಂತರ ಪ್ರಕ್ರಿಯೆಯಾಗಿದ್ದು, ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಪಡೆದಿರುವವರು ಮತ್ತು ಸಹಾಯಧನ ಪಡೆಯುವ ಗ್ರಾಹಕರು ಮಾತ್ರ ಇ-ಕೆವೈಸಿಯನ್ನು ಆದ್ಯತೆ ಮೇಲೆ ನೀಡುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Here's all you need to know about e-KYC for LPG (cooking gas) consumers ಇ-ಕೆವೈಸಿ ಬಗ್ಗೆ ಎಲ್‍ಪಿಜಿ (ಅಡುಗೆ ಅನಿಲ) ಗ್ರಾಹಕರಿಗೆ ಇಲ್ಲಿದೆ ಮಹತ್ವದ ಮಾಹಿತಿ
Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿಗೆ `ಕಾಲಮಿತಿ’ ನಿಗದಿಪಡಿಸಿ ಸರ್ಕಾರ ಆದೇಶ.!

07/03/2026 10:54 AM2 Mins Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮೊಬೈಲ್‌ ನಲ್ಲೇ ಸಿಗಲಿದೆ `ಹಳೆಯ ಪಹಣಿ, ಮುಟೇಶನ್ ದಾಖಲೆಗಳು !

07/03/2026 10:41 AM2 Mins Read

BREAKING : ಡಾಗ್ ಸತೀಶ್ ಗೆ ಜೀವ ಬೆದರಿಕೆ : ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ‘FIR’ ದಾಖಲು

07/03/2026 10:40 AM1 Min Read
Recent News

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿಗೆ `ಕಾಲಮಿತಿ’ ನಿಗದಿಪಡಿಸಿ ಸರ್ಕಾರ ಆದೇಶ.!

07/03/2026 10:54 AM

SHOCKING : ಆಂಧ್ರಪ್ರದೇಶದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ : 3 ವರ್ಷದ ಮಗುವಿನ ಮೇಲೆ ಶಿಕ್ಷಕಿಯಿಂದ `ಆ್ಯಸಿಡ್’ ದಾಳಿ !

07/03/2026 10:50 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮೊಬೈಲ್‌ ನಲ್ಲೇ ಸಿಗಲಿದೆ `ಹಳೆಯ ಪಹಣಿ, ಮುಟೇಶನ್ ದಾಖಲೆಗಳು !

07/03/2026 10:41 AM

BREAKING : ಡಾಗ್ ಸತೀಶ್ ಗೆ ಜೀವ ಬೆದರಿಕೆ : ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ‘FIR’ ದಾಖಲು

07/03/2026 10:40 AM
State News
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿಗೆ `ಕಾಲಮಿತಿ’ ನಿಗದಿಪಡಿಸಿ ಸರ್ಕಾರ ಆದೇಶ.!

By kannadanewsnow5707/03/2026 10:54 AM KARNATAKA 2 Mins Read

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಅಧೀನ ಸಂಸ್ಥೆಗಳ ಸೇವೆ ಮತ್ತು ಯೋಜನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮೊಬೈಲ್‌ ನಲ್ಲೇ ಸಿಗಲಿದೆ `ಹಳೆಯ ಪಹಣಿ, ಮುಟೇಶನ್ ದಾಖಲೆಗಳು !

07/03/2026 10:41 AM

BREAKING : ಡಾಗ್ ಸತೀಶ್ ಗೆ ಜೀವ ಬೆದರಿಕೆ : ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ‘FIR’ ದಾಖಲು

07/03/2026 10:40 AM

BREAKING : ದಕ್ಷಿಣಕನ್ನಡದಲ್ಲಿ ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಪೋಟ : ಓರ್ವ ಅರೆಸ್ಟ್!

07/03/2026 10:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.