ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ
ಬೆಂಗಳೂರು: ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಈ ಬೆನ್ನಲ್ಲೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ಕ್ಕೆ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಅವಕಾಶವನ್ನು ನೀಡಲಾಗಿದೆ. ಆ ಬಗ್ಗೆ ಮಾಹಿತಿ ಮುಂದಿದೆ ಓದಿ. ಈ ಬಗ್ಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು ಪರೀಕ್ಷೆ-2ಕ್ಕೆ ಪರೀಕ್ಷಾ ಶುಲ್ಕ ಪಾವತಿಸಲು ಹಾಗೂ ಪುನರಾವರ್ತಿತ ಅಪೂರ್ಣ ಹಾಗೂ ಫಲಿತಾಂಶ ಉತ್ತಮ ಪಡಿಸಿಕೊಳ್ಳುವ ವಿದ್ಯಾರ್ಥಿಗಳು ಮಾಹಿತಿಯನ್ನು ಪ್ರಾಂಶುಪಾಲರು ಪರೀಕ್ಷಾ ತಂತ್ರಾಂಶದಲ್ಲಿ ಇಂದೀಕರಿಸಲು ದಂಡ ರಹಿತ … Continue reading ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ
Copy and paste this URL into your WordPress site to embed
Copy and paste this code into your site to embed