ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸಂಜೀವಿನಿ ಯೋಜನೆಗೆ ನೋಂದಣಿ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಸಂಜೀವನಿ ಯೋಜನೆಗೆ ಕುಟುಂಬಸ್ಥರ ನೋಂದಣಿಗೆ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಅದು ಹೇಗೆ ಎನ್ನುವ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ವಿಶೇಷ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ (KASS) ಯೋಜನೆಯ ಮೂಲಕ ನಗದು ರಹಿತ ಆರೋಗ್ಯ ಸೇವೆಗಳನ್ನು ಒದಗಿಸುವ ವಿನೂತನ ಯೋಜನೆಯನ್ನು ರೂಪಿಸಿದ್ದು, … Continue reading ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸಂಜೀವಿನಿ ಯೋಜನೆಗೆ ನೋಂದಣಿ ಬಗ್ಗೆ ಇಲ್ಲಿದೆ ಮಾಹಿತಿ