`BPL’ಕಾರ್ಡ್ ಹೊಂದಿರುವ ನಿರುದ್ಯೋಗಿ ಯುವಕ-ಯುವತಿಯರಿಗೆ ಇಲ್ಲಿದೆ ಗುಡ್ ನ್ಯೂಸ್
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ಪ್ರದೇಶದ 18 ರಿಂದ 45 ವಯೋಮಿತಿಯೊಳಗಿನ ನಿರುದ್ಯೋಗಿ ಯುವಕರಿಗೆ ಮೊಬೈಲ್ ರಿಪೇರಿ, ಸರ್ವಿಸ್, ಎಲೆಕ್ಟಿçಕ್ ಮೋಟರ್ ರಿವೈಂಡಿAಗ್, ರಿಪೇರ್ ಸರ್ವಿಸ್ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆ.16 ರಿಂದ 30 ದಿನಗಳ ಕಾಲ ವಸತಿ ಸಹಿತವಾಗಿ ಉಚಿತ ತರಬೇತಿ ನೀಡಲಾಗುತ್ತದೆ. ಅರ್ಹತೆಗಳು ಬಿ.ಪಿ.ಏಲ್. ಕಾರ್ಡ ಹೊಂದಿರಬೇಕು ಕನ್ನಡವನ್ನು ಓದಲು ಹಾಗೂ ಬರೆಯಲು ಬರುವಂತಹ ನಿರುದ್ಯೋಗಿ ಸ್ವ-ಉದ್ಯೋಗ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಲು … Continue reading `BPL’ಕಾರ್ಡ್ ಹೊಂದಿರುವ ನಿರುದ್ಯೋಗಿ ಯುವಕ-ಯುವತಿಯರಿಗೆ ಇಲ್ಲಿದೆ ಗುಡ್ ನ್ಯೂಸ್
Copy and paste this URL into your WordPress site to embed
Copy and paste this code into your site to embed