‘BPL’ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌ ಇಲ್ಲಿದೆ…!

ಬೆಂಗಳೂರು : BPL Card ನಿರೀಕ್ಷೆಯಲ್ಲಿದವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಸಚಿವ ಕೆ.ಹೆಚ್ ಮುನಿಯಪ್ಪ ನೀಡಿದ್ದಾರೆ. 1.73 ಲಕ್ಷ ಬಿಪಿಎಲ್‌ ಕಾರ್ಡ್‌ಗಳನ್ನು ಆದಷ್ಟು ಶೀಘ್ರ ವಿತರಿಸಿ, ಪಡಿತರ ವಿತರಣೆಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ವಿಧಾನಪರಿಷತ್‌ ಕಲಾಪದಲ್ಲಿ ತಿಳಿಸಿದ್ದಾರೆ.  ವಿಧಾನ ಪರಿಷತ್ ಕಲಾಪದಲ್ಲಿ ಸದಸ್ಯರೊಬ್ಬರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ಹಿಂದಿನ ಸರ್ಕಾರ ಚುನಾವಣೆಗೆ ಮೊದಲು 2.95 ಲಕ್ಷ ಕಾರ್ಡ್ ಗಳನ್ನು ವಿತರಿಸುವುದು ಬಾಕಿ ಇತ್ತು. … Continue reading ‘BPL’ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌ ಇಲ್ಲಿದೆ…!