ರಾಜ್ಯದ ರೈತರಿಗೆ ಬಿತ್ತನೆ ಬೀಜ ಕುರಿದು ಇಲ್ಲಿದೆ ಮಹತ್ವದ ಮಾಹಿತಿ

ಬಳ್ಳಾರಿ : ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ಅವಶ್ಯವಿರುವ ಬಿತ್ತನೆ ಬೀಜಗಳಾದ ತೊಗರಿ, ಸಜ್ಜೆ, ನವಣೆ, ಜೋಳ, ಮೆಕ್ಕೆಜೋಳ, ಶೇಂಗಾ ಮುಂತಾದ ಬಿತ್ತನೆ ಬೀಜಗಳು ದಾಸ್ತಾನೀಕರಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ರೈತರು ಸಹಾಯಧನದಡಿ ಬಿತ್ತನೆ ಬೀಜ ಪಡೆಯಲು ತಮ್ಮ ಆಧಾರ್ ಪ್ರತಿ, ಬ್ಯಾಂಕ್ ಖಾತೆಯ ಪುಸ್ತಕ ಪ್ರತಿ, ಪಹಣಿ ಹಾಗೂ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ರೈತರು ಖಾಸಗಿ ಮಳಿಗೆಯಲ್ಲಿ ಬಿತ್ತನೆ ಬೀಜ ಖರೀದಿಸಿದರೆ … Continue reading ರಾಜ್ಯದ ರೈತರಿಗೆ ಬಿತ್ತನೆ ಬೀಜ ಕುರಿದು ಇಲ್ಲಿದೆ ಮಹತ್ವದ ಮಾಹಿತಿ