ಬೆಂಗಳೂರು: ಕಳೆದ ಎರಡು ವಾರಗಳ ಹಿಂದೆ, 47 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ರಾಜ್ಯ ಸರ್ಕಾರ ವಾಪಸ್ ಮಾಡಿತ್ತು, ಆ ವೇಳೆಯಲ್ಲಿ, ಶಾಸಕರು, ಮಾಜಿ ಶಾಸಕರು ಅಧ್ಯಕ್ಷರಿರುವ ನಿಗಮ ಮಂಡಳಿ ಬಿಟ್ಟು ಉಳಿದ 22 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ವಾಪಸ್ ಮಾಡಲಾಗಿತ್ತು.ಈಗ 20 ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ಆದೇಶವನ್ನು ಹೊರಡಿಸಿದೆ ಯಾರಿಗೆ ಯಾವ ನಿಗಮದ ಅಧ್ಯಕ್ಷರ ನೇಮಕಾತಿಯನ್ನು ನೀಡಲಾಗಿದೆ ಎನ್ನುವುದರ ವಿವರ ಇಲ್ಲಿದೆ. ಗುತ್ತಿಗನೂರು ವಿ, ಗೌಡ-ಕರ್ನಾಟಕ ರಾಜ್ಯ ಜವಳಿ ಮೂಲ … Continue reading BIG BREAKING NEWS: ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಇಲ್ಲಿದೆ ಸಂಪೂರ್ಣ ಮಾಹಿತಿ
Copy and paste this URL into your WordPress site to embed
Copy and paste this code into your site to embed