ಪೊಲೀಸ್ ಕಾನ್ಸ್ ಟೇಬಲ್, ಸಬ್‍ಇನ್‍ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ದಾವಣಗೆರೆ : ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಖಾಲಿ ಇರುವ ಪೊಲೀಸ್ ಕಾನ್ಸ್‍ಟೇಬಲ್ ಮತ್ತು ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಹುದ್ದೆಗಳಿಗೆ ಮುಂಬರುವ ದಿನಗಳಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಮಾದರಿ ವೃತ್ತಿ ಕೇಂದ್ರ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ವತಿಯಿಂದ sಸೆ.07 ರಿಂದ 17 ರವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, 2ನೇ ಮಹಡಿ, ಬಿ ಬ್ಲಾಕ್, ಜಿಲ್ಲಾ ಆಡಳಿತ ಭವನ, ಕರೂರು ಇಂಡಸ್ಟ್ರಿಯಲ್ ಏರಿಯಾ, ಪಿ.ಬಿ. ರಸ್ತೆ, ದಾವಣಗೆರೆ … Continue reading ಪೊಲೀಸ್ ಕಾನ್ಸ್ ಟೇಬಲ್, ಸಬ್‍ಇನ್‍ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ