Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

VIDEO : ‘ಮಧ್ಯಸ್ಥಿಕೆಗಾಗಿ ಮೋದಿಗೆ ಕರೆ ಮಾಡಿ, ಅವ್ರಿಗೆ ಇರಾನ್ ಜೊತೆ ಉತ್ತಮ ಸಂಬಂಧವಿದೆ’ : ‘ಟ್ರಂಪ್’ಗೆ ಅಮೆರಿಕದ ಮಾಜಿ ಕರ್ನಲ್ ಸಲಹೆ

12/03/2026 10:20 PM

ಯುದ್ಧದಿಂದಾಗಿ ಜಗತ್ತು ತೀವ್ರ ಇಂಧನ ಬಿಕ್ಕಟ್ಟು ಎದುರಿಸ್ತಿದೆ, ಭಾರತ ಸಾಧ್ಯವಿರುವ ಎಲ್ಲವನ್ನೂ ಮಾಡ್ತಿದೆ : ಪ್ರಧಾನಿ ಮೋದಿ

12/03/2026 10:11 PM

ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

12/03/2026 9:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೆಸರಘಟ್ಟ ಸಂರಕ್ಷಿತ ಹುಲ್ಲುಗಾವಲು ವನ್ಯಜೀವಿ ಮಂಡಳಿ ಸಮ್ಮತಿ: ಸಚಿವ ಈಶ್ವರ ಖಂಡ್ರೆ
KARNATAKA

ಹೆಸರಘಟ್ಟ ಸಂರಕ್ಷಿತ ಹುಲ್ಲುಗಾವಲು ವನ್ಯಜೀವಿ ಮಂಡಳಿ ಸಮ್ಮತಿ: ಸಚಿವ ಈಶ್ವರ ಖಂಡ್ರೆ

By kannadanewsnow0930/01/2025 4:50 PM

ಬೆಂಗಳೂರು : ಬೆಂಗಳೂರು ನಗರದ ಹೆಸರುಘಟ್ಟ ಹುಲ್ಲುಗಾವಲಿನ ಪ್ರದೇಶವನ್ನು “ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ” ಎಂದು ಘೋಷಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿ ಸಭೆ ಅಂಗೀಕಾರ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಸಭೆಯ ಬಳಿಕ ಸುದ್ದಿಗಾರರಿಗೆ ವಿವರ ನೀಡಿದ ಅವರು, ಹೆಸರಘಟ್ಟವನ್ನು ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಬೇಕು ಎಂಬುದು ಬಹು ದಿನಗಳ ಬೇಡಿಕೆಯಾಗಿತ್ತು. ಈ ಬಗ್ಗೆ ಆಂದೋಲನವೂ ನಡೆದಿತ್ತು. ಪ್ರಕೃತಿ ಪರಿಸರ ಸಂರಕ್ಷಣೆಗೆ ಶ್ರಮಿಸುತ್ತಿರುವ ಸರ್ಕಾರ ಇಂದು ಈ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದರು.

2021ರ ಜನವರಿ 19ರಂದು ನಡೆದಿದ್ದ 15ನೇ ರಾಜ್ಯ ವನ್ಯಜೀವಿ ಮಂಡಳಿಯ ಸಭೆಯಲ್ಲಿ ಈ ಪ್ರಸ್ತಾಪ ತಿರಸ್ಕರಿಸಲಾಗಿತ್ತು. ರಾಜ್ಯ ಹೈಕೋರ್ಟ್ ಈ ಕುರಿತು ಪುನರ್ ನಿರ್ಣಯ ಕೈಗೊಳ್ಳುವಂತೆ ಸೂಚಿಸಿತ್ತು. ಬೆಂಗಳೂರು ಕಾಂಕ್ರೀಟ್ ಕಾಡಾಗಿ ಮಾತ್ರ ಬೆಳೆಯದೆ, ಹಚ್ಚ ಹಸುರಿನ ತಾಣವಾಗಿಯೂ ಉಳಿಯಬೇಕು ಎಂಬ ಮಹತ್ವದ ಉದ್ದೇಶದಿಂದ ನಮ್ಮ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದರು.

ಹೆಸರಘಟ್ಟ ಹುಲ್ಲುಗಾವಲಿನ 356 ಎಕರೆ, ಬೈರಾಪುರ ಕೆರೆಯ 383 ಎಕರೆ, ಬೈತಾ ಕೆರೆಯ 165 ಎಕರೆ, ಹೆಸರಘಟ್ಟ ಕೆರೆಯ 1356 ಎಕರೆ ಮತ್ತು ಪಶುಸಂಗೋಪನಾ ಇಲಾಖೆಯವರ ಸ್ವಾಧೀನದಲ್ಲಿರುವ 2750 ಎಕರೆ ಸೇರಿ ಒಟ್ಟು. 5010 ಎಕರೆ ಪ್ರದೇಶವನ್ನು ವನ್ಯಜೀವಿ (ಸಂರಕ್ಷಣಾ) ಕಾಯ್ದೆ, 1972 ಸೆಕ್ಷನ್ 36ಎ ಪ್ರಕಾರ “ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ”ವನ್ನಾಗಿ ಘೋಷಿಸಲು ಸಭೆ ಸಮ್ಮತಿಸಿದೆ ಎಂದು ವಿವರಿಸಿದರು.

S*x Age: ವಯಸ್ಸಿಗೆ ಅನುಗುಣವಾಗಿ ಒಬ್ಬರು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು.? ಇಲ್ಲಿ ಮಾಹಿತಿ

ಈಗ ‘ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿ’ಗೆ ಅರ್ಜಿಸಲ್ಲಿಕೆ ಮತ್ತಷ್ಟು ಸರಳ: ಜಸ್ಟ್ ಕುಳಿತಲ್ಲೇ ಆನ್ ಲೈನ್ ಮೂಲಕ ಸಲ್ಲಿಸಿ | Karnataka Chief Minister Relief Fund

Share. Facebook Twitter LinkedIn WhatsApp Email

Related Posts

ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

12/03/2026 9:44 PM2 Mins Read
vidhana soudha

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31 ಕೈದಿಗಳ ಬಿಡುಗಡೆಗೆ ಸರ್ಕಾರ ಆದೇಶ

12/03/2026 9:32 PM1 Min Read

ರಾಜ್ಯ ಸಚಿವ ಸಂಪುಟ ಸಭೆ: ಮೈಶುಗರ್ ಪುನಶ್ಚೇತನಕ್ಕೆ ₹60 ಕೋಟಿ, ಸೂರ್ಯನಗರದಲ್ಲಿ ಕ್ರೀಡಾಂಗಣಕ್ಕೆ ಅನುಮೋದನೆ

12/03/2026 9:30 PM1 Min Read
Recent News

VIDEO : ‘ಮಧ್ಯಸ್ಥಿಕೆಗಾಗಿ ಮೋದಿಗೆ ಕರೆ ಮಾಡಿ, ಅವ್ರಿಗೆ ಇರಾನ್ ಜೊತೆ ಉತ್ತಮ ಸಂಬಂಧವಿದೆ’ : ‘ಟ್ರಂಪ್’ಗೆ ಅಮೆರಿಕದ ಮಾಜಿ ಕರ್ನಲ್ ಸಲಹೆ

12/03/2026 10:20 PM

ಯುದ್ಧದಿಂದಾಗಿ ಜಗತ್ತು ತೀವ್ರ ಇಂಧನ ಬಿಕ್ಕಟ್ಟು ಎದುರಿಸ್ತಿದೆ, ಭಾರತ ಸಾಧ್ಯವಿರುವ ಎಲ್ಲವನ್ನೂ ಮಾಡ್ತಿದೆ : ಪ್ರಧಾನಿ ಮೋದಿ

12/03/2026 10:11 PM

ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

12/03/2026 9:44 PM

BREAKING : ಮತ್ತೆ ಚಿನ್ನ ಗೆದ್ದ ‘ಸುಮಿತ್ ಆಂಟಿಲ್’! ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಗ್ರ್ಯಾಂಡ್ ಪ್ರಿಕ್ಸ್’ನಲ್ಲಿ ಭಾರತ ಪ್ರಾಬಲ್ಯ

12/03/2026 9:40 PM
State News
KARNATAKA

ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

By kannadanewsnow0912/03/2026 9:44 PM KARNATAKA 2 Mins Read

ಶಿವಮೊಗ್ಗ:  ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು ಒಳ್ಳೆಯ ಕೆಲಸ ಡಂಗೂರ ಸಾರಿಕೊಂಡು ಹೋಗಲು ಬರುವುದಿಲ್ಲ. ಇಂತಹ ಮಾದರಿ…

vidhana soudha

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31 ಕೈದಿಗಳ ಬಿಡುಗಡೆಗೆ ಸರ್ಕಾರ ಆದೇಶ

12/03/2026 9:32 PM

ರಾಜ್ಯ ಸಚಿವ ಸಂಪುಟ ಸಭೆ: ಮೈಶುಗರ್ ಪುನಶ್ಚೇತನಕ್ಕೆ ₹60 ಕೋಟಿ, ಸೂರ್ಯನಗರದಲ್ಲಿ ಕ್ರೀಡಾಂಗಣಕ್ಕೆ ಅನುಮೋದನೆ

12/03/2026 9:30 PM

ಪುರುಷರು ಮಾಡುವ ಈ 5 ಸಣ್ಣ ತಪ್ಪುಗಳೇ `ವಿಚ್ಛೇದನಕ್ಕೆ’ ಕಾರಣವಾಗಬಹುದು!

12/03/2026 9:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.