ಮಂಡ್ಯ: ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದೆ. ಇದರಿಂದ ಗ್ರಾಮದಲ್ಲಿ ಅವಾಂತರ ಸೃಷ್ಟಿಯಾಗಿದ್ದು, ಜನರು ತತ್ತರಿಸಿ ಹೋಗಿದ್ದಾರೆ.

BIGG BREAKING NEWS: ಅಮೆರಿಕದ ನಟಿ ಅನ್ನಿ ಹೆಚೆ ಕಾರು ಅಪಘಾತ: ಆಸ್ಪತ್ರೆಗೆ ದಾಖಲು

ಜಿಲ್ಲೆಯ ಮೇಲುಕೋಟೆ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಭಾರಿ ಮಳೆಗೆ ವಿದ್ಯುತ್‌ ಕಂಬಗಳು ಧರೆಗುರುಳಿದೆ. ಮಳೆಯಿಂದಾಗಿ ಜಮೀನುಗಳಿಗೆ ನೀರು ನುಗ್ಗಿದ್ದು ರೈತರು ಕಂಗಾಲಾಗಿದ್ದಾರೆ.

Share.
Exit mobile version