ಹೇ ವಿಜಯೇಂದ್ರ ನಿನಗೆ ಧೈರ್ಯ, ತಾಕತ್ತಿದ್ದರೆ ಪಾದಯಾತ್ರೆಗೆ ಯಾವ ಕಾಂಗ್ರೆಸಿಗ ಕುಮ್ಮಕ್ಕು ಕೊಟ್ಟಿದ್ದಾನೆ ಹೇಳು: DKS

ಬಿಡದಿ: ವಿಜಯೇಂದ್ರ ನನ್ನ ಮೇಲೆ ಆರೋಪ ಮಾಡುತ್ತಾ, ಈ ಪಾದಯಾತ್ರೆ ಹಿಂದೆ ಕಾಂಗ್ರೆಸ್ಸಿಗರ ಕೈವಾಡವಿದೆ ಎಂದು ಹೇಳಿದ್ದಾನೆ. ಹೇ.. ವಿಜಯೇಂದ್ರ ನಿನಗೆ ತಾಕತ್ತಿದ್ದರೆ, ಧೈರ್ಯವಿದ್ದರೆ ನೀವು ಹೇಳಿದಂತೆ ಕಾಂಗ್ರೆಸ್ ಪಕ್ಷದ ಯಾವನು ಪಾದಯಾತ್ರೆಗೆ ಕುಮ್ಮಕ್ಕು ನೀಡಿದ್ದಾನೆ ಅವನ ಹೆಸರು ಹೇಳು” ಎಂದು ಡಿಸಿಎಂ ಡಿ.ಕೆ ಶಿವುಕುಮಾರ್ ಅಬ್ಬರಿಸಿದರು. ಬಿಜೆಪಿ, ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆ ಹಿನ್ನೆಲೆಯಲ್ಲಿ ಬಿಡದಿಯಲ್ಲಿ ಶುಕ್ರವಾರ ಆರಂಭವಾದ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಶಿವಕುಮಾರ್ ಅವರು, ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. “ಈ … Continue reading ಹೇ ವಿಜಯೇಂದ್ರ ನಿನಗೆ ಧೈರ್ಯ, ತಾಕತ್ತಿದ್ದರೆ ಪಾದಯಾತ್ರೆಗೆ ಯಾವ ಕಾಂಗ್ರೆಸಿಗ ಕುಮ್ಮಕ್ಕು ಕೊಟ್ಟಿದ್ದಾನೆ ಹೇಳು: DKS