ಬೆಂಗಳೂರು: ಎಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆಯು ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಕ್ಯಾನ್ಸರ್ ಆರಂಭಿಕ ತಪಾಸಣೆಯ ಪ್ರಾಮುಖ್ಯತೆಯನ್ನು ಸಾರಲು ರಂಗೋಲಿ ಮೆಟ್ರೋ ಆರ್ಟ್ ಸೆಂಟರ್‌ನಲ್ಲಿ ವಿಶ್-ವಾಲ್‌ನಲ್ಲಿ ಸಂದೇಶ ಬರೆಯುವುದು, ಇನ್ಫೋಗ್ರಾಫಿಕ್ಸ್ ಮತ್ತು ಪೋಸ್ಟರ್‌ಗಳ ಮೂಲಕ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹೆಲ್ತ್‌ಕೇರ್ ಗ್ಲೋಬಲ್ ಎಂಟರ್ಪ್ರೈಸಸ್ ಲಿಮಿಟೆಡ್‌ನ ಕರ್ನಾಟಕ ಪ್ರಾದೇಶಿಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೀಷಾ ಕುಮಾರ್, ಕ್ಯಾನ್ಸರ್‌ನನ್ನು ಪ್ರಾರಂಭದಲ್ಲಿಯೇ ಪತ್ತೆ ಹಚ್ಚುವುದು ಅನಿವಾರ್ಯ. ಈ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಎಚ್‌ಸಿಜಿ ಆಸ್ಪತ್ರೆಯ ಸಿಬ್ಬಂದಿಯು ಮೆಟ್ರೋ ಆರ್ಟ್ ಸೆಂಟರ್‌ನಲ್ಲಿ … Continue reading ‘ವಿಶ್ವ ಕ್ಯಾನ್ಸರ್ ದಿನ’ದ ಅಂಗವಾಗಿ ವಿಶ್-ವಾಲ್‌ನಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಿದ ‘HGC ಆಸ್ಪತ್ರೆ’ ಸಿಬ್ಬಂದಿ
Copy and paste this URL into your WordPress site to embed
Copy and paste this code into your site to embed