ಶೀಘ್ರವೇ ‘KSRTC’ ಪ್ರಯಾಣಕ್ಕೆ ‘ಹೈಟೆಕ್ ಸ್ಪರ್ಶ’: ರಸ್ತೆಗೆ ಇಳಿಯಲು ‘ಐರಾವತ ಕ್ಲಬ್ ಕ್ಲಾಸ್ 2.0 ಬಸ್’ ರೆಡಿ
ಹೊಸಪೇಟೆ: ರಾಜ್ಯದ ಕೆ ಎಸ್ ಆರ್ ಟಿ ಸಿ ಪ್ರಯಾಣಿಕರಿಗೆ ಐಶಾರಾಮಿ ಮತ್ತೊಂದು ಸುಖಕರ ಪ್ರಯಾಣವನ್ನು ಒದಗಿಸಿಕೊಡಲು ವೇದಿಕೆ ಸಿದ್ಧವಾಗಿದೆ. ಈ ತಿಂಗಳ ಕೊನೆಯ ವಾರದಲ್ಲಿ ಐರಾವತ ಕ್ಲಬ್ ಕ್ಲಾಸ್ 2.0 ಕೆ ಎಸ್ ಆರ್ ಟಿಸಿಗೆ ಸೇರ್ಪಡೆಯಾಗಲಿದ್ದು, ಆ ಬಳಿಕ ಶೀಘ್ರವೇ ರಸ್ತೆಗೆ ಇಳಿದು, ಸಾರಿಗೆ ಬಸ್ ಪ್ರಯಾಣಿಕರಿಗೆ ಹೈಟೆಕ್ ಪ್ರಯಾಣದ ಅನುಭವ ನೀಡಲಿದ್ದಾವೆ. ಇಂದು ಹೊಸಕೋಟೆ ಬಳಿಯಿರುವ ವೋಲ್ವೋ ಬಸ್ ತಯಾರಿಕಾ ಫ್ಯಾಕ್ಟರಿಗೆ ಭೇಟಿ ನೀಡಿ, ಬಸ್ಸನ್ನು ಪರಿವೀಕ್ಷಣೆಯನ್ನು ರಾಮಲಿಂಗಾ ರೆಡ್ಡಿ, ಸಾರಿಗೆ ಹಾಗೂ … Continue reading ಶೀಘ್ರವೇ ‘KSRTC’ ಪ್ರಯಾಣಕ್ಕೆ ‘ಹೈಟೆಕ್ ಸ್ಪರ್ಶ’: ರಸ್ತೆಗೆ ಇಳಿಯಲು ‘ಐರಾವತ ಕ್ಲಬ್ ಕ್ಲಾಸ್ 2.0 ಬಸ್’ ರೆಡಿ
Copy and paste this URL into your WordPress site to embed
Copy and paste this code into your site to embed