BIGG NEWS: 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ʻ ಹೈಲರ್ಟ್‌ ʼ : 9 ಡಿಸಿಪಿಗಳ ನೇತೃತ್ವದಲ್ಲಿ ʻಭದ್ರತಾ ವ್ಯವಸ್ಥೆʼ

ಬೆಂಗಳೂರು : 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೈಲರ್ಟ್‌ ಘೋಷಣೆ ಮಾಡಲಾಗಿದೆ. ಸಿಲಿಕಾನ್‌ ಸಿಟಿಯಲ್ಲಿ  9 ಡಿಸಿಪಿಗಳ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ. BIGG NEWS : ಹರ್ ಘರ್ ತಿರಂಗಾ ಅಭಿಯಾನ : ಸಾಮಾಜಿಕ ಜಾಲತಾಣದ ಪ್ರೊಫೈಲ್ ಫೋಟೋಗೆ ರಾಷ್ಟ್ರಧ್ವಜ ಹಾಕಿಕೊಂಡ RSS ಭದ್ರತೆಗಾಗಿ 1,700 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. 10 KSRP ತುಕಡಿ, 15 ಎಸಿಪಿ, 44 ಪಿಐ, … Continue reading BIGG NEWS: 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ʻ ಹೈಲರ್ಟ್‌ ʼ : 9 ಡಿಸಿಪಿಗಳ ನೇತೃತ್ವದಲ್ಲಿ ʻಭದ್ರತಾ ವ್ಯವಸ್ಥೆʼ