ಡಿಕೆಶಿ ಸಿಎಂ ಪಟ್ಟಾಭಿಷೇಕಕ್ಕೆ ಹೈ ಅಲರ್ಟ್: ನಾಳೆ ವಿಧಾನಸೌಧ, ಲೋಕಭವನ ಸುತ್ತ 3,500 ಪೊಲೀಸರ ಸರ್ಪಗಾವಲು!
ಬೆಂಗಳೂರು: ನಾಳೆ ರಾಜ್ಯ ರಾಜಕಾರಣದ ಅತ್ಯಂತ ಮಹತ್ವದ ದಿನವಾಗಿದ್ದು, ಡಿ.ಕೆ. ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಡೀ ರಾಜಧಾನಿ ಬೆಂಗಳೂರಿನಲ್ಲಿ, ವಿಶೇಷವಾಗಿ ಲೋಕಭವನ ಮತ್ತು ವಿಧಾನಸೌಧದ ಸುತ್ತಮುತ್ತ ಅತ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಯಾವುದೇ ಸಣ್ಣ ಅಹಿತಕರ ಘಟನೆಗೂ ಅವಕಾಶ ನೀಡದಂತೆ ಇಡೀ ಪ್ರದೇಶವನ್ನು ಪೊಲೀಸರು ತಮ್ಮ ಸುಪರ್ದಿಗೆ ಪಡೆದಿದ್ದಾರೆ. ನಾಳೆಯ ಬೃಹತ್ ಭದ್ರತಾ ಕಾರ್ಯಕ್ಕಾಗಿ ಒಟ್ಟು 3,500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಭದ್ರತೆಯ ಸಂಪೂರ್ಣ ವಿವರ ಇಲ್ಲಿದೆ: ಕಾನೂನು … Continue reading ಡಿಕೆಶಿ ಸಿಎಂ ಪಟ್ಟಾಭಿಷೇಕಕ್ಕೆ ಹೈ ಅಲರ್ಟ್: ನಾಳೆ ವಿಧಾನಸೌಧ, ಲೋಕಭವನ ಸುತ್ತ 3,500 ಪೊಲೀಸರ ಸರ್ಪಗಾವಲು!
Copy and paste this URL into your WordPress site to embed
Copy and paste this code into your site to embed