ಇರಾನ್‌ನಲ್ಲಿರುವ ಭಾರತೀಯರಿಗೆ ಹೈ ಅಲರ್ಟ್: ಪವರ್ ಪ್ಲಾಂಟ್ ಮತ್ತು ಎತ್ತರದ ಕಟ್ಟಡಗಳಿಂದ ದೂರವಿರಲು ಸೂಚನೆ!

ತೆಹ್ರಾನ್: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ, ಇರಾನ್‌ನಲ್ಲಿ ನೆಲೆಸಿರುವ ಭಾರತೀಯ ನಾಗರಿಕರಿಗೆ ಭಾರತೀಯ ರಾಯಭಾರ ಕಚೇರಿಯು ತುರ್ತು ಸುರಕ್ಷತಾ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಇಂಧನ ಕೇಂದ್ರಗಳ ಮೇಲೆ ದಾಳಿ ನಡೆಸುವ ಎಚ್ಚರಿಕೆ ನೀಡಿರುವ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ರಾಯಭಾರ ಕಚೇರಿಯ ಪ್ರಮುಖ ಸೂಚನೆಗಳು: ಭಾರತೀಯ ನಾಗರಿಕರು ತಮ್ಮ ಸುರಕ್ಷತೆಯ ದೃಷ್ಟಿಯಿಂದ ಈ ಕೆಳಗಿನ ಕ್ರಮಗಳನ್ನು ಅನುಸರಿಸಲು ಕೋರಲಾಗಿದೆ: ಇಂಧನ ಕೇಂದ್ರಗಳಿಂದ ದೂರವಿರಿ: ಇರಾನ್‌ನ ವಿದ್ಯುತ್ … Continue reading ಇರಾನ್‌ನಲ್ಲಿರುವ ಭಾರತೀಯರಿಗೆ ಹೈ ಅಲರ್ಟ್: ಪವರ್ ಪ್ಲಾಂಟ್ ಮತ್ತು ಎತ್ತರದ ಕಟ್ಟಡಗಳಿಂದ ದೂರವಿರಲು ಸೂಚನೆ!