BIGG NEWS : ಮಹಾರಾಷ್ಟ್ರದಲ್ಲಿ ಕೊರೊನಾ ಹೊಸ ತಳಿ ಪತ್ತೆ : ಕರ್ನಾಟಕದಲ್ಲಿ ‘ಹೈ ಅಲರ್ಟ್’
ಬೆಂಗಳೂರು : ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ನ ಒಮಿಕ್ರೋನ್ ತಳಿಯ ಹೊಸ ರೂಪಾಂತರಿ ಬಿಕ್ಯು.1 ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮಾಸ್ಕ್ ಧಾರಣೆ, ಗುಂಪು ಸೇರುವಿಕೆಯಿಂದ ದೂರ ಇರುವುದು ಹಾಗೂ ಮೂರನೇ ಡೋಸ್ ಲಸಿಕೆ ಪಡೆಯುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಿಗೆ ಸೂಚನೆ ನೀಡಿದೆ, ಕೋವಿಡ್-19ರ ( Covid19 ) ಬಿಎ.2.75 ಹಾಗೂ ಬಿಜೆ.1ನ ಓಮಿಕ್ರಾನ್ ( Omicron ) ಹೊಸ ಉಪ ರೂಪಾಂತರ ತಳಿ ಮಹಾರಾಷ್ಟ್ರದಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ರಾಜ್ಯದಲ್ಲಿ ದೀಪಾವಳಿ … Continue reading BIGG NEWS : ಮಹಾರಾಷ್ಟ್ರದಲ್ಲಿ ಕೊರೊನಾ ಹೊಸ ತಳಿ ಪತ್ತೆ : ಕರ್ನಾಟಕದಲ್ಲಿ ‘ಹೈ ಅಲರ್ಟ್’
Copy and paste this URL into your WordPress site to embed
Copy and paste this code into your site to embed