ದೈಹಿಕ, ಮಾನಸಿಕ ಮತ್ತು ಆಹಾರ ಪದ್ಧತಿಗಳ ಮೂಲಕ ಅಧಿಕ ರಕ್ತದೊತ್ತಡ ನಿಯಂತ್ರಿಸಬಹುದು – ಸಚಿವ ಡಾ.ಕೆ ಸುಧಾಕರ್‌

ಬೆಂಗಳೂರು : ಅಭಿವೃದ್ಧಿ ಹೊಂದುತ್ತಿರುವ ದೇಶ, ಬಡವರು ಹಾಗೂ ಮಧ್ಯಮ ವರ್ಗದ ಜನರಲ್ಲಿ ಅಧಿಕ ರಕ್ತದೊತ್ತಡದ ಸಮಸ್ಯೆಗಳ ಪ್ರಮಾಣ ಹೆಚ್ಚಾಗಿ ಕಂಡು ಬರುತ್ತಿದೆ. ಸಾಂಕ್ರಾಮಿಕ ರೋಗಗಳಿಂದ ಉಂಟಾಗುವ ಸಾವಿನ ಪ್ರಮಾಣಕ್ಕಿಂತ, ಅಸಾಂಕ್ರಾಮಿಕ ರೋಗದಿಂದ ಎದುರಾಗುತ್ತಿರುವ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್‌ ಕಳವಳ ವ್ಯಕ್ತಪಡಿಸಿದ್ದಾರೆ. ವರ್ಲ್ಡ್‌ ಸ್ಟ್ರೋಕ್ ಡೇ ಅಂಗವಾಗಿ ಬೆಂಗಳೂರು ಮೆಡಿಕಲ್ ಕಾಲೇಜ್ ಸಭಾಂಗಣದಲ್ಲಿ ನಡೆದ ” ಬೆಂಗಳೂರು ಸ್ಟ್ರೋಕ್ ನರ್ಸಿಂಗ್ ಕಾನ್ ಕ್ಲೈವ್ 2022″ ಉದ್ಘಾಟಿಸಿ ಮಾತನಾಡಿದ … Continue reading ದೈಹಿಕ, ಮಾನಸಿಕ ಮತ್ತು ಆಹಾರ ಪದ್ಧತಿಗಳ ಮೂಲಕ ಅಧಿಕ ರಕ್ತದೊತ್ತಡ ನಿಯಂತ್ರಿಸಬಹುದು – ಸಚಿವ ಡಾ.ಕೆ ಸುಧಾಕರ್‌