BREAKING NEWS : ಸಿದ್ದರಾಮಯ್ಯ, ಡಿಕೆಶಿ ಪ್ರತ್ಯೇಕ  ಬಸ್ ಯಾತ್ರೆಗೆ  ಹೈಕಮಾಂಡ್ ಬ್ರೇಕ್ 

ಬೆಂಗಳೂರು :   ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತ್ಯೇಕ ರ್ಯಾಲಿಗೆ ಹೈಕಮಾಂಡ್ ಬ್ರೇಕ್ ಹಾಕಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ  ಸಿದ್ದರಾಮಯ್ಯ ಅವರ ಬಸ್ ಯಾತ್ರೆ ಜೊತೆಗೇ ದಕ್ಷಿಣ ಕರ್ನಾಟಕದಲ್ಲಿ ಬsಸ್ ಯಾತ್ರೆಗೆ ಸಿದ್ಧತೆ ಕೈಗೊಂಡಿದ್ದಾರೆ ಎನ್ನಲಾಗಿತ್ತು. ಆದರೆ ಬಸ್ ರ್ಯಾಲಿಗೆ ಹೈಕಮಾಂಡ್ ಬ್ರೇಕ್ ಹಾಕಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆ, ಅಭ್ಯರ್ಥಿ ಆಯ್ಕೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಚರ್ಚೆ … Continue reading BREAKING NEWS : ಸಿದ್ದರಾಮಯ್ಯ, ಡಿಕೆಶಿ ಪ್ರತ್ಯೇಕ  ಬಸ್ ಯಾತ್ರೆಗೆ  ಹೈಕಮಾಂಡ್ ಬ್ರೇಕ್