BIG NEWS: ರಾಜ್ಯಾಧ್ಯಂತ ಕಾಂಗ್ರೆಸ್ ನಾಯಕರ ‘ಬಸ್ ಯಾತ್ರೆ’ಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಶೀಘ್ರವೇ ದಿನಾಂಕ ಘೋಷಣೆ
ಬೆಂಗಳೂರು: ಇಂದು ಕಾಂಗ್ರೆಸ್ ಮುಖಂಡ ಕೆ.ಸಿ ವೇಣುಗೋಪಾಲ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯಾಧ್ಯಂತ ಕಾಂಗ್ರೆಸ್ ನಾಯಕರ ( Congress Leader ) ಬಸ್ ಯಾತ್ರೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಕೆ.ಸಿ ವೇಣುಗೋಪಾಲ್ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ಬಸ್ ಯಾತ್ರೆಗೆ ಸಮ್ಮತಿ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಸಿದ್ಧರಾಮಯ್ಯ ( Siddaramaiah ) ಬಸ್ ಯಾತ್ರೆ ನಡೆಸಿದ್ರೇ, ದಕ್ಷಿಣ ಕರ್ನಾಟಕ ಭಾಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ … Continue reading BIG NEWS: ರಾಜ್ಯಾಧ್ಯಂತ ಕಾಂಗ್ರೆಸ್ ನಾಯಕರ ‘ಬಸ್ ಯಾತ್ರೆ’ಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಶೀಘ್ರವೇ ದಿನಾಂಕ ಘೋಷಣೆ
Copy and paste this URL into your WordPress site to embed
Copy and paste this code into your site to embed