ಹೈಕಮಾಂಡ್ ನನಗೆ, ಸಿಎಂ ಸಿದ್ದರಾಮಯ್ಯಗೆ ಏನೋ ಹೇಳಿದ್ದಾರೆ : ಗುಟ್ಟು ಬಿಟ್ಟುಕೊಡದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಬೆಳಗಾವಿ ಅಧಿವೇಶನದಲ್ಲೂ ಭಾರಿ ಚರ್ಚೆ ಆಯಿತು. ಇದೀಗ ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಅಂದರೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದೆಹಲಿಗೆ ಹೋಗುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ದೆಹಲಿ ನಾಯಕರು ನಿಮಗೆ ಆಹ್ವಾನ ನೀಡಿದ್ದಾರಾ ಎಂಬ ಪ್ರಶ್ನೆಗೆ, ‘ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಹಾಕಿದ್ದ ಚಾರ್ಜ್​​ಶೀಟ್ … Continue reading ಹೈಕಮಾಂಡ್ ನನಗೆ, ಸಿಎಂ ಸಿದ್ದರಾಮಯ್ಯಗೆ ಏನೋ ಹೇಳಿದ್ದಾರೆ : ಗುಟ್ಟು ಬಿಟ್ಟುಕೊಡದ ಡಿಸಿಎಂ ಡಿಕೆ ಶಿವಕುಮಾರ್