BIGG NEWS: ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ನಿಂದ ದಿಢೀರ್ ಬುಲಾವ್

ಬೆಂಗಳೂರು: ಇನ್ನೇನು ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಈಗಾಗಲೇ ರಾಜಕೀಯ ಚಟುವಟಿಕೆಗಳು ರಂಗೇರಿದೆ. ಇದೀಗ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ದಿಢೀರ್ ಬುಲಾವ್ ನೀಡಿದೆ. RAIN ALEART: , ಕರ್ನಾಟಕ ಸೇರಿದಂತೆ ಡಿಸೆಂಬರ್ 13 ರವರೆಗೆ ಈ ರಾಜ್ಯಗಳಲ್ಲಿ ಭಾರೀ ಐಎಂಡಿ ಎಚ್ಚರಿಕೆ   ದೆಹಲಿಗೆ ಬರುವಂತೆ ಸೂಚನೆ ಬಂದಿದ್ದು, ನಾಳೆ ತೆರಳಲಿದ್ದಾರೆ.ಪ್ರತಿಪಕ್ಷ ನಾಯುಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರಚಾರ ಸಮಿತಿಯ ಅಧ್ಯಕ್ಷ … Continue reading BIGG NEWS: ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ನಿಂದ ದಿಢೀರ್ ಬುಲಾವ್