BREAKING: ನಾಳೆಗೆ ರಾಜ್ಯ ಸರ್ಕಾರದ ‘ಜಾತಿ ಗಣತಿ’ ಪ್ರಶ್ನಿಸಿ ಸಲ್ಲಿಸಿದ್ದ ‘PIL’ ವಿಚಾರಣೆ ಹೈಕೋರ್ಟ್ ಮುಂದೂಡಿಕೆ

ಬೆಂಗಳೂರು: ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಯಿತು. ಸರ್ಕಾರವು ಇದು ಸಾಮಾಜಿಕ, ಆರ್ಥಿ, ಶೈಕ್ಷಣಿಕ ಸರ್ವೆಯಾಗಿದೆ ಎಂಬುದಾಗಿ ವಾದಿಸಿತು. ಈ ವಾದ-ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ನಾಳೆಗೆ ವಿಚಾರಣೆಯನ್ನು ಮುಂದೂಡಿದೆ. ರಾಜ್ಯ ಸರ್ಕಾರ ನಡೆಸುತ್ತಿರುವಂತ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ್ದಂತ ಪಿಐಎಲ್ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ವಿವೇಕ್ ರೆಡ್ಡಿ ವಾದ ಮಂಡಿಸಿ, ಅಂಕಿ ಅಂಶ … Continue reading BREAKING: ನಾಳೆಗೆ ರಾಜ್ಯ ಸರ್ಕಾರದ ‘ಜಾತಿ ಗಣತಿ’ ಪ್ರಶ್ನಿಸಿ ಸಲ್ಲಿಸಿದ್ದ ‘PIL’ ವಿಚಾರಣೆ ಹೈಕೋರ್ಟ್ ಮುಂದೂಡಿಕೆ