BREAKING: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಮತ್ತೆ 2 ದಿನ ಬ್ರೇಕ್: ನಾಳೆಯಿಂದ ಎಂದಿನಂತೆ ಬಸ್ ಸಂಚಾರ

ಬೆಂಗಳೂರು: ಸಾರಿಗೆ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಲಾಗಿದ್ದಂತ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಇಂದು ವಿಚಾರಣೆ ನಡೆಸಲಾಯಿತು. ವಾದ-ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಸಾರಿಗೆ ನೌಕರರ ಮುಷ್ಕರಕ್ಕೆ ಮತ್ತೆ ಎರಡು ದಿನ ಬ್ರೇಕ್ ಹಾಕಿದೆ. ಹೀಗಾಗಿ ನಾಳೆಯಿಂದ ಎಂದಿನಂತೆ ಸಾರಿಗೆ ಬಸ್ ಸಂಚಾರ ಇರಲಿದೆ. ಇಂದು ಸಾರಿಗೆ ಮುಷ್ಕರ ಪ್ರಶ್ನಿಸಿ ಸಲ್ಲಿಸಿದ್ದಂತ ಪಿಐಎಲ್ ಅನ್ನು ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ವಿಚಾರಣೆ ನಡೆಸಿತು. ಈ ವೇಳೆ ಮುಷ್ಕರದಿಂದಾಗಿ ಜನಸಾಮಾನ್ಯರಿಗೆ ತೊಂದರೆಯಾಗಿದೆ ಎಂಬುದಾಗಿ ಎಜಿ ಕೋರ್ಟ್ ಗಮನಕ್ಕೆ ತಂದರು. ಈ … Continue reading BREAKING: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಮತ್ತೆ 2 ದಿನ ಬ್ರೇಕ್: ನಾಳೆಯಿಂದ ಎಂದಿನಂತೆ ಬಸ್ ಸಂಚಾರ