ಮದರಸಾಗೆ 5 ಲಕ್ಷ ಅನುದಾನ ಕುರಿತು ಕಾನೂನಿನಡಿ ಪರಿಶೀಲಿಸಿ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಥಣಿಸಂದ್ರದ ಸಾಮರ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ಮಾನ್ಯತೆಯನ್ನು ಶಾಲಾ ಶಿಕ್ಷಣ ಇಲಾಖೆ ರದ್ದುಪಡಿಸಿದ್ದು, ಶಾಲೆ ನಡೆಸುತ್ತಿರುವ ಮದರಸಾಗೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ನೀಡಿರುವ ಐದು ಲಕ್ಷ ರೂಪಾಯಿ ಅನುದಾನ ವಾಪಸ್ ಪಡೆಯುವುದು ಸೇರಿದಂತೆ ಎಲ್ಲಾ ಅಂಶಗಳನ್ನು ಕಾನೂನಿನನ್ವಯ ಪರಿಶೀಲಿಸುವಂತೆ ರಾಜ್ಯ ಹೈಕೋರ್ಟ್ ಆದೇಶಿಸಿದೆ. ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ವಿಭು ಭಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ನೇತೃತ್ವದ ವಿಭಾಗೀಯಪೀಠ ಈ ಕುರಿತಾದ ಅರ್ಜಿ ವಿಚಾರಣೆ ನಡೆಸಿ ಸಾಮರ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಶಾಲೆ ನಡೆಸುತ್ತಿರುವ … Continue reading ಮದರಸಾಗೆ 5 ಲಕ್ಷ ಅನುದಾನ ಕುರಿತು ಕಾನೂನಿನಡಿ ಪರಿಶೀಲಿಸಿ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ